Home> Business
Advertisement

Vegetable Price: ಹೇಗಿದೆ ಗೊತ್ತಾ ಈರುಳ್ಳಿ, ಟೊಮ್ಯಾಟೋ ಬೆಲೆ? ಇಲ್ಲಿದೆ ತರಕಾರಿ ದರದ ಸಂಪೂರ್ಣ ವಿವರ

ನಿನ್ನೆ ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಜಿಎಸ್‌ಟಿ ನೀತಿಯ ಪರಿಣಾಮ ತರಕಾರಿ ಬೆಲೆಯ ಮೇಲೂ ಬೀಳುತ್ತದೆಯೇ ಎಂದು ಗ್ರಾಹಕರು ಭೀತಿಯಲ್ಲಿದ್ದರು. 

Vegetable Price: ಹೇಗಿದೆ ಗೊತ್ತಾ ಈರುಳ್ಳಿ, ಟೊಮ್ಯಾಟೋ ಬೆಲೆ? ಇಲ್ಲಿದೆ ತರಕಾರಿ ದರದ ಸಂಪೂರ್ಣ ವಿವರ

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ತರಕಾರಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿತ್ತು. ಆದರೆ ನಿನ್ನೆ ಮತ್ತು ಇಂದು ಯಾವುದೇ ಬದಲಾವಣೆ ಇಲ್ಲದೆ ಮುಂದುವರೆದಿದೆ. ಇನ್ನು ನಿನ್ನೆ ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಜಿಎಸ್‌ಟಿ ನೀತಿಯ ಪರಿಣಾಮ ತರಕಾರಿ ಬೆಲೆಯ ಮೇಲೂ ಬೀಳುತ್ತದೆಯೇ ಎಂದು ಗ್ರಾಹಕರು ಭೀತಿಯಲ್ಲಿದ್ದರು. ಆದರೆ ತರಕಾರಿ ಹೊರತು ಪಡಿಸಿ ಉಳಿದೆಲ್ಲಾ ವಸ್ತುಗಳ ಮೇಲೆ ತೆರಿಗೆ ಹಾಕಲಾಗಿದೆ. ಬೀಟ್‌ರೂಟ್‌, ಅವರೆಕಾಳು, ಗೋರೆಕಾಯಿ, ಬೀನ್ಸ್ ಹೀಗೆ ಹಲವಾರು ತರಕಾರಿಗಳ ಇಂದಿನ ಬೆಲೆಯನ್ನು ಈ ಕೆಳಗೆ ವಿವರವಾಗಿ ನೀಡಲಾಗಿದೆ.

ಇದನ್ನೂ ಓದಿ: Flipkart ನಲ್ಲಿ 1000 ರೂ.ಗಳಿಗೂ ಕಮ್ಮಿ ಬೆಲೆಗೆ ಖರೀದಿಸಿ ಅದ್ಭುತ ಡಿಸ್ಪ್ಲೇವುಳ್ಳ ಸ್ಮಾರ್ಟ್ ಟಿವಿ! ಇಲ್ಲಿವೆ ಅತ್ಯುತ್ತಮ ಕೊಡುಗೆಗಳು

ಹರಿವೆ ಸೊಪ್ಪು (ಕೆಜಿ) ರೂ. 8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 48
ಬಾಳೆ ಹೂವು ರೂ. 13
ಬೀಟ್‌ರೂಟ್‌ ರೂ. 53
ಕ್ಯಾಪ್ಸಿಕಂ ರೂ. 30
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 57
ಎಲೆಕೋಸು ರೂ. 26
ಕ್ಯಾರೆಟ್ ರೂ. 57
ಹೂಕೋಸು ರೂ. 26
ಗೋರೆಕಾಯಿ ರೂ. 30
ತೆಂಗಿನಕಾಯಿ ರೂ. 36
ಕೆಸುವಿನ ಎಲೆ ರೂ.  16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 28
ಸೌತೆಕಾಯಿ ರೂ. 26
ಕರಿಬೇವು ರೂ. 28
ಸಬ್ಬಸಿಗೆ ರೂ. 15
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 29
ಸುವರ್ಣಗೆಡ್ಡೆ ರೂ.  25
ಮೆಂತ್ಯ ಸೊಪ್ಪು ರೂ. 7
ಬೀನ್ಸ್ (ಹಸಿರು ಬೀನ್ಸ್) ರೂ. 59
ಬೆಳ್ಳುಳ್ಳಿ ರೂ. 73
ಶುಂಠಿ ರೂ. 42
ಹಸಿರು ಮೆಣಸಿನಕಾಯಿ ರೂ. 38
ಬಟಾಣಿ  ರೂ. 74
ತೊಂಡೆಕಾಯಿ ರೂ. 25
ನಿಂಬೆ ರೂ. 55
ಮಾವು ರೂ. 47
ಪುದೀನಾ ರೂ. 6
ಬೆಂಡೆಕಾಯಿ ರೂ. 33
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 31
ಬಾಳೆಹಣ್ಣು ರೂ. 7
ಆಲೂಗಡ್ಡೆ ರೂ. 33
ಸಿಹಿಕುಂಬಳಕಾಯಿ ರೂ. 20
ಮೂಲಂಗಿ ರೂ. 30
ಹೀರೆಕಾಯಿ ರೂ. 23
ಪಡುವಲಕಾಯಿ ರೂ.  29
ಪಾಲಕ್  ರೂ. 12
ಟೊಮೆಟೊ ಕೆಜಿ ರೂ. 18

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More