Home> Business
Advertisement

Gold-Sliver Price: ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ಬೆಲೆ!

24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂಪಾಯಿ ಇದ್ದದ್ದು, ಇಂದು 47,170 ರೂಪಾಯಿ ಆಗಿದೆ.

Gold-Sliver Price: ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ಬೆಲೆ!

ಬೆಂಗಳೂರು: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂಪಾಯಿ ಇದ್ದದ್ದು, ಇಂದು 47,170 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ(Gold) ನಿನ್ನೆ 43,400 ರೂಪಾಯಿ ಇದ್ದದ್ದು, ಇಂದು 43,240 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ ಬೆಲೆ 67,500 ರೂಪಾಯಿಗೆ ಇಳಿಕೆಯಾಗಿದೆ.

ಮೂರು ದಿನಗಳ ನಂತರ ಮತ್ತೆ Petrol ದರ ಏರಿಕೆ, ಹೊಸ ದಾಖಲೆ ನಿರ್ಮಿಸಿದ Petrol-Diesel

ದೇಶದಲ್ಲೂ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ನಿನ್ನೆ 45,740 ರೂಪಾಯಿ(Rupees) ಇದ್ದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 45,730 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,740 ರೂಪಾಯಿ ಇದ್ದದ್ದು, ಇಂದು 46,730 ರೂಪಾಯಿ ಆಗಿದೆ.

Mobile Price Drop: 5 ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ: ಹೊಸ ಬೆಲೆ ಎಷ್ಟು..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Read More