Home> Business
Advertisement

ಶಾಕ್ ಕೊಟ್ಟ ಚಿನ್ನದ ಬೆಲೆ... ದಿಢೀರ್‌ ಏರಿಕೆ ಕಂಡ ಬಂಗಾರ !

Gold Price: ಬಜೆಟ್ ನಂತರ ದಿಢೀರ್ ಕುಸಿತ ಕಂಡ ಚಿನ್ನದ ಬೆಲೆ ಆ ಬಳಿಕ ಕ್ರಮೇಣ ಏರಿಕೆಯತ್ತ ಸಾಗಿತ್ತು. 

ಶಾಕ್ ಕೊಟ್ಟ ಚಿನ್ನದ ಬೆಲೆ... ದಿಢೀರ್‌ ಏರಿಕೆ ಕಂಡ ಬಂಗಾರ !

Today Gold Rate: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರಿಕೆ ಕಂಡಿವೆ. ಬಜೆಟ್ ನಂತರ ದಿಢೀರ್ ಕುಸಿತ ಕಂಡ ಚಿನ್ನದ ಬೆಲೆ ಆ ಬಳಿಕ ಕ್ರಮೇಣ ಏರಿಕೆಯತ್ತ ಸಾಗಿತ್ತು. ಬಂಗಾರದ ಬೆಲೆ ಸೆಪ್ಟೆಂಬರ್ 14 ರಂದು ಏರಿಕೆಯಾಗಿದೆ. ಪ್ರಸ್ತುತ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.68,260 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.74,460 ಆಗಿದೆ. ಈ ಬೆಲೆಗಳು ಬೆಳಿಗ್ಗೆ 6 ಗಂಟೆಗೆ ದಾಖಲಾಗಿವೆ.  

ಪ್ರಮುಖ ನಗರಗಳಲ್ಲಿ ಬೆಲೆ ವಿವರಗಳು

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,260 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.74,460 ಆಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,260 ಆಗಿದ್ದರೆ, 24 ಕ್ಯಾರೆಟ್ ನ 10 ಗ್ರಾಂ ಬೆಲೆ ರೂ.74,460 ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,410 ಆಗಿದ್ದರೆ, 24 ಕ್ಯಾರೆಟ್ ನ 10 ಗ್ರಾಂ ಬೆಲೆ ರೂ.74,610 ಆಗಿದೆ.

ಇದನ್ನೂ ಓದಿ: ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಜಾಕ್‌ಪಾಟ್:ಗ್ರಾಚ್ಯುಟಿ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ

ಹೈದರಾಬಾದ್‌ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,260 ಆಗಿದ್ದರೆ, 24 ಕ್ಯಾರೆಟ್‌ನ 10 ಗ್ರಾಂ ಬೆಲೆ ರೂ.74,460 ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,260 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಬೆಲೆ ರೂ.74,460 ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.68,260 ಆಗಿದ್ದರೆ, 24 ಕ್ಯಾರೆಟ್ ನ 10 ಗ್ರಾಂ ಬೆಲೆ ರೂ.74,460 ಆಗಿದೆ.

ಬೆಳ್ಳಿ ಚಿನ್ನದ ಹಾದಿಯಲ್ಲಿ ಸಾಗುತ್ತಿದೆ. ಒಂದು ಕಿಲೋ ಬೆಳ್ಳಿ ದಿಢೀರ್ ಏರಿಕೆಯಾಗಿದೆ. ಪ್ರಸ್ತುತ ಒಂದು ಕಿಲೋ ಬೆಳ್ಳಿಯ ಬೆಲೆ ರೂ.89,600 ಆಗಿದೆ. ಚೆನ್ನೈ, ಹೈದರಾಬಾದ್ ಮತ್ತು ಕೇರಳದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ.95,100 ಆಗಿದೆ. 

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: ಮಹಿಳೆಯರಿಗೆ ಶಾಕ್! 2 ಲಕ್ಷ ಮಹಿಳೆಯರಿಗಿಲ್ಲ ಹಣ, ನಿಮ್ಮ ಹೆಸರೂ ಇದ್ಯಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More