Home> Business
Advertisement

Vegetable Price: ಗ್ರಾಹಕರೇ ಸಿಹಿ ಸುದ್ದಿ… ಟೊಮ್ಯಾಟೋ ಬೆಲೆಯಲ್ಲಿ ಭಾರೀ ಇಳಿಕೆ!

ಅಷ್ಟೇ ಅಲ್ಲದೆ, ಟೊಮ್ಯಾಟೋ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಬೆಳವಣಿಗೆ ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ.

Vegetable Price: ಗ್ರಾಹಕರೇ ಸಿಹಿ ಸುದ್ದಿ… ಟೊಮ್ಯಾಟೋ ಬೆಲೆಯಲ್ಲಿ ಭಾರೀ ಇಳಿಕೆ!

ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಆದರೆ ಇಂದು ಭಾರೀ ಏರಿಳಿತ ಕಂಡುಬಂದಿದೆ. ಅಷ್ಟೇ ಅಲ್ಲದೆ, ಟೊಮ್ಯಾಟೋ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಬೆಳವಣಿಗೆ ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಸದ್ಯ ಇಲ್ಲಿದೆ ನೋಡಿ ಕೆಲ ತರಕಾರಿಗಳ ಸಂಪೂರ್ಣ ದರ ವಿವರ.

ಇದನ್ನೂ ಓದಿ:  ಪೆಟ್ರೋಲ್-ಡೀಸೆಲ್ ಬಗ್ಗೆ ಬಂದಿದೆ ಬಿಗ್ ನ್ಯೂಸ್! ಬಹಳ ಸಮಯದ ಬಳಿಕ ಇಳಿಕೆಯಾಗುತ್ತಾ ಬೆಲೆ?

ಹರಿವೆ ಸೊಪ್ಪು (ಕೆಜಿ) ರೂ.9
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 26
ಬೇಬಿ ಕಾರ್ನ್ ರೂ. 65
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.34
ಕ್ಯಾಪ್ಸಿಕಂ ರೂ. 30
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 44
ಎಲೆಕೋಸು ರೂ. 23
ಕ್ಯಾರೆಟ್ ರೂ. 51
ಹೂಕೋಸು ರೂ. 26
ಗೋರೆಕಾಯಿ ರೂ. 32
ತೆಂಗಿನಕಾಯಿ ರೂ. 34
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 7
ಜೋಳ ರೂ. 24
ಸೌತೆಕಾಯಿ ರೂ. 26
ಕರಿಬೇವು ರೂ. 28
ಸಬ್ಬಸಿಗೆ ರೂ. 9
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 27
ಬದನೆ (ದೊಡ್ಡ) ರೂ. 25
ಸುವರ್ಣಗೆಡ್ಡೆ ರೂ.  25
ಮೆಂತ್ಯ ಸೊಪ್ಪು ರೂ.7
ಬೀನ್ಸ್ (ಹಸಿರು ಬೀನ್ಸ್) ರೂ. 46
ಬೆಳ್ಳುಳ್ಳಿ ರೂ. 71
ಶುಂಠಿ ರೂ. 39
ಹಸಿರು ಮೆಣಸಿನಕಾಯಿ ರೂ. 41
ಬಟಾಣಿ  ರೂ. 77
ತೊಂಡೆಕಾಯಿ ರೂ. 23
ನಿಂಬೆ ರೂ. 56
ಮಾವು ರೂ. 81
ಪುದೀನಾ ರೂ. 4
ಬೆಂಡೆಕಾಯಿ ರೂ. 23
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 28
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 35
ಸಿಹಿಕುಂಬಳಕಾಯಿ ರೂ. 22
ಮೂಲಂಗಿ ರೂ. 29
ಹೀರೆಕಾಯಿ ರೂ. 27
ಪಡುವಲಕಾಯಿ ರೂ.  27
ಪಾಲಕ್  ರೂ. 12
ಟೊಮೆಟೊ ಕೆಜಿ ರೂ. 15

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More