Home> Career
Advertisement

ಕ.ರಾ.ಮು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ.

ಕ.ರಾ.ಮು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ.

ಪ್ರಥಮ ಬಿಎ, ಬಿಕಾಂ, ಬಿಎಲ್‌ಐಎಸ್ಸಿ, ಬಿಎಸ್ಸಿ, ಬಿಬಿಎ, ಬಿಸಿಎ, ಬಿ.ಎಸ್.ಡಬ್ಲ್ಯೂ ಹಾಗೂ ಪ್ರಥಮ ಎಂಎ (ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ) ಎಂ.ಕಾಂ., ಎಂ.ಬಿ.ಎ., ಎಂಎಲ್‌ಐಎಸ್ಸಿ, ಎಂಎಸ್ಸಿ  ಎಂ.ಎಸ್.ಡಬ್ಲ್ಯೂ, ವಿಷಯಗಳಿಗೆ ತರಗತಿಗಳು ಪ್ರಾರಂಭವಾಗಿವೆ.

ಇದನ್ನೂ ಓದಿ: ಹೆಚ್‌ ಎನ್‌ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್‌.ಎಸ್‌ ಭೋಸರಾಜು

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನ ಶುಲ್ಕದಲ್ಲಿ ಶೇಕಡಾ 15ರಷ್ಟು ವಿನಾಯಿತಿ ನೀಡಲಾಗಿದ್ದು, ಆಗಸ್ಟ್ 31 ದಂಡರಹಿತ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರಾದ ಡಾ.ಸಂಗಮೇಶ್ ಅವರನ್ನು ಮೊ.ಸಂ: 9916783555 ಅಥವಾ ಹಾಗೂ ವೈಬ್‌ಸೈಟ್ www.ksoumysuru.ac.in ನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More