Home> Career
Advertisement

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು www.karnemakaone.kar.nic.in/abcd/ ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More