Home> Career
Advertisement

ಪತ್ರಿಕೋದ್ಯಮ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ:ಅರ್ಜಿ ಸಲ್ಲಿಕೆ ಡಿ.19ರ ವರೆಗೆ ವಿಸ್ತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 19ರ ವರೆಗೆ ವಿಸ್ತರಿಸಿದೆ.

ಪತ್ರಿಕೋದ್ಯಮ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ:ಅರ್ಜಿ ಸಲ್ಲಿಕೆ ಡಿ.19ರ ವರೆಗೆ ವಿಸ್ತರಣೆ

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 19ರ ವರೆಗೆ ವಿಸ್ತರಿಸಿದೆ.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ಡಿಸೆಂಬರ್ 15 ಕೊನೆ ದಿನವಾಗಿತ್ತು.ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಬಾರದ ಕಾರಣ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದೆ.

ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ಕೋರಿದ್ದಾರೆ.ಹೆಚ್ಚಿನ ಮಾಹಿತಿಗೆ ಸದರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More