Home> Entertainment
Advertisement

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವರ್ಕೌಟ್ ಗೆ  ಫ್ಯಾನ್ಸ್ ಗಳ ಫಿದಾ....! ಹೇಗಿತ್ತು ಗೊತ್ತಾ ವರ್ಕೌಟ್ ?

  ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.

 ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವರ್ಕೌಟ್ ಗೆ  ಫ್ಯಾನ್ಸ್ ಗಳ ಫಿದಾ....! ಹೇಗಿತ್ತು ಗೊತ್ತಾ ವರ್ಕೌಟ್ ?

ಮುಂಬೈ:  ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.

ಇದನ್ನೂ ಓದಿ: "ಸಂಗವ್ವ ಅವರ ಪ್ರತಿಕ್ರಿಯೆಯಿಂದ ಈ ಶಕ್ತಿ ಯೋಜನೆ ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು"-ಸಿಎಂ ಸಿದ್ದರಾಮಯ್ಯ 

ಈಗ ಇತ್ತೀಚಿಗೆ ಪೋಸ್ಟ್ ಮಾಡಿರುವ ವಿಡಿಯೋವೊಂದರಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್ ಕುರಿತಾದ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಈ ವಿಡಿಯೋ ಹಂಚಿಕೊಂಡಿರುವ ಆಕೆ  “ಇದು ಜುನೈದ್ ಶೇಕ್ ಅವರು ಸೆರೆಹಿಡಿದಿರುವ ವೀಡಿಯೊ, ಇಲ್ಲಿ ನನ್ನ ಆತ್ಮವು ನನ್ನ ದೇಹವನ್ನು ಬಿಟ್ಟು ಹಿಂತಿರುಗುತ್ತಿದೆ..ಅವನು ನನ್ನನ್ನು ನಿಧಾನವಾಗಿ ಮತ್ತು ಸ್ಥಿರವಾಗಿ ಸೂಪರ್ ಮಾನವನನ್ನಾಗಿ ಮಾಡುತ್ತಿದ್ದಾನೆ.. ಈ ವೀಡಿಯೊವನ್ನು ನೋಡುವಾಗ ನನ್ನೊಳಗಿನ ಮೃಗವು ತುಂಬಾ ಸಂತೋಷವಾಗಿದೆ ಎಂದು ನಾನು ಹೇಳಲೇಬೇಕು. " ಎಂದು ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೊಂದೆಡೆಗೆ ಈ ಪೋಸ್ಟ್ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ರಶ್ಮಿಕಾ ಅವರ ಕಠಿಣ ಪರಿಶ್ರಮವನ್ನು ಶ್ಲಾಘಿಸಿದ್ದಾರೆ. ಒಬ್ಬ ಬಳಕೆದಾರನು " ಕ್ರಶಿ ಹಾರ್ಡ್ ವರ್ಕಿಂಗ್ " ಎಂದು ಬರೆದರೆ, ಇನ್ನೊಬ್ಬ ಬಳಕೆದಾರರು ವೀಡಿಯೊ "ಸೂಪರ್ ಕೂಲ್" ಎಂದು ಶ್ಲಾಘಿಸಿದ್ದಾರೆ.ಸಧ್ಯ  ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್, ರೇನ್‌ಬೋ ಮತ್ತು ಡಿ -51 ಜೊತೆಗೆ ಹೆಚ್ಚು ನಿರೀಕ್ಷಿತ 'ಪುಷ್ಪ 2 - ದಿ ರೂಲ್', 'ಅನಿಮಲ್' ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ವಿವಾದ, ಭುಗಿಲೆದ್ದ ಆಕ್ರೋಶ: ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Read More