Home> Entertainment
Advertisement

ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?

Twinkle Khanna: ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು.
 

ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?

Twinkle Khanna dance with Dawood Ibrahim: ಬಾಲಿವುಡ್ ಸೂಪರ್‌ ಸ್ಟಾರ್‌ ಅಕ್ಷಯ್ ಕುಮಾರ್ ಪತ್ನಿ, ನಟಿ ಟ್ವಿಂಕಲ್ ಖನ್ನಾ. ಬಾಲಿವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಟ್ವಿಂಕಲ್ ಖನ್ನಾ ಬಾಲಿವುಡ್ ಸ್ಟಾರ್ ಹೀರೋ ಅಕ್ಷಯ್ ಕುಮಾರ್ ಅವರನ್ನು ವಿವಾಹವಾದರು. ಒಂದು ಕಾಲದಲ್ಲಿ ನಾಯಕಿಯಾಗಿ ಸಿನಿಮಾಗಳಲ್ಲಿ ಮಿಂಚಿದ್ದ ಈ ಚೆಲುವೆ ಈಗ ಬರಹಗಾರ್ತಿಯಾಗಿ ಬದಲಾಗಿದ್ದಾರೆ. 

ಟ್ವಿಂಕಲ್ ಖನ್ನಾ 1995 ರಲ್ಲಿ ಬಿಡುಗಡೆಯಾದ 'ಬರ್ಸಾತ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 2001 ರವರೆಗೆ ಅವರು ನಟಿಯಾಗಿ ಗುರುತಿಸಿಕೊಂಡರು. ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು. ಈ ಸುದ್ದಿ ಇತ್ತಿಚೆಗೆ ಮತ್ತೆ ಮುನ್ನೆಲೆಗೆ ಬಂದಿತ್ತು. 

ಇದನ್ನೂ ಓದಿ: ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !

ಈ ಬಗ್ಗೆ ಟ್ವಿಂಕಲ್ ಖನ್ನಾ ಪ್ರತಿಕ್ರಿಯಿಸಿ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ. ನಾನು ದಾವೂದ್ ಎದುರು ಡ್ಯಾನ್ಸ್ ಮಾಡಿದ್ದೇನೆ ಎಂದು ಕೆಲವು ವಾಹಿನಿಗಳಲ್ಲಿ ಸುದ್ದಿ ನೋಡಿದೆ. ನನ್ನ ಮೇಲೆ ವದಂತಿಗಳನ್ನು ಸೃಷ್ಟಿಸಲಾಗಿದೆ. ನಾನು ಡ್ಯಾನ್ಸ್ ಮಾಡಿದ್ದೇನೆ ಎಂಬುದು ಸಂಪೂರ್ಣ ಸುಳ್ಳು ಎಂದು ಟ್ವಿಂಕಲ್ ಖನ್ನಾ ಹೇಳಿದ್ದಾರೆ.

ಟ್ವಿಂಕಲ್ ಖನ್ನಾ ಅವರ ತಂದೆ ಈ ಹಿಂದೆ ಜ್ಯೋತಿಷಿಯೊಬ್ಬರ ಸಲಹೆ ಪಡೆದಿದ್ದರು. ಈ ಸಮಯದಲ್ಲಿ ಟ್ವಿಂಕಲ್ ಖನ್ನಾ ಬರಹಗಾರ್ತಿಯಾಗಲಿದ್ದಾರೆ ಎಂದು ಹೇಳಿದ್ದರು. ಇದನ್ನು ಕೇಳಿ ಟ್ವಿಂಕಲ್ ಖನ್ನಾ ನಕ್ಕಿದ್ದರಂತೆ. ಕೊನೆಗೂ ಅವರು ಹೇಳಿದ್ದು ನಿಜವಾಯಿತು. ಈಗ ಟ್ವಿಂಕಲ್ ಖನ್ನಾ ಬರಹಗಾರ್ತಿ ಆಗಿದ್ದಾರೆ.  

ಇದನ್ನೂ ಓದಿ: 50 ಸೆಕೆಂಡ್ʼಗೆ ಈ ನಟಿ ಪಡೆದಿದ್ದು 5 ಕೋಟಿ ಸಂಭಾವನೆ.. ಆಲಿಯಾ, ದೀಪಿಕಾ, ಕರೀನಾ ಎಲ್ಲರನ್ನೂ ಮೀರಿಸಿದ ಬ್ಯೂಟಿ ಯಾರು ಗೊತ್ತೇ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More