Home> Entertainment
Advertisement

For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿ

OTT Platform : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ  ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.

For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿ

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ  ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ. 

ಇದನ್ನು ಓದಿ : Kishan Bagali :ಡ್ಯಾನ್ಸ್ ದಿವಾನಾ ವಿನ್ನರ್ ಇವನು : ಹುಡುಗಿಯರ ಎದೆ ಜಲ್ ಎನಿಸುವ ಚೋರನ ಫೋಟೋಸ್ ವೈರಲ್ 

 ನವೀನ್ ದ್ವಾರಕಾನಾಥ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾ  ಫಾರ್ ರಿಜಿಸ್ಟ್ರೇಷನ್ ಇದೇ ಫೆಬ್ರವರಿ 23ರಂದು ರಿಲೀಸ್ ಆಗಿದೆ. ಇದೀಗ ಸಿನಿಮಾ ಓಟಿಟಿ ಫ್ಲ್ಯಾಟ್ಫಾರ್ಮ್ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದ್ದು, ಸ್ಟ್ರೀಮ್ ಆಗುತ್ತಿದೆ. 

ಸಿನಿಮಾದಲ್ಲಿ ಪೃಥ್ವಿ, ಮಿಲನ, ಸ್ವಾತಿ, ಸುಧಾ ಬೆಳವಾಡಿ, ತಬಲಾ ನಾಣಿ ಮತ್ತು ಬಾಬು ಹಿರಣ್ಣಯ್ಯ ತೆರೆ ಹಂಚಿಕೊಂಡಿದ್ದಾರೆ. . ರವಿಶಂಕರ್ ಅವರು ವಿಸ್ತೃತ ಅತಿಥಿ ಪಾತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.  ಕಥೆಯು ಅಕ್ಷಯ್ ಮತ್ತು ಅನ್ವಿತಾ ರಹಸ್ಯವಾಗಿ ಮದುವೆಯಾಗಿ ಎರಡು ಜೀವನವನ್ನು ನಡೆಸುತ್ತಾರೆ ಮತ್ತು ನಂತರ ಅವರ ದಾಂಪತ್ಯದಲ್ಲಿ ಬಿರುಕು ಉಂಟುಮಾಡುವ ಅನೇಕ ಸವಾಲುಗಳನ್ನು ಎದುರಿಸುತ್ತಾರೆ.

ಈ ಕುರಿತು ಸಿನಿಮಾ ಹೇಳಿಕೊಂಡು ಹೋಗುತ್ತದೆ ಇದೀಗ ಸಿನಿಮಾ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದ್ದು, ತಯಾರಕರು ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More