Home> Entertainment
Advertisement

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ 

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮವನ್ನು ಆಚರಿಸಲಿದೆ.

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ 

ಬೆಂಗಳೂರು: ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮವನ್ನು ಆಚರಿಸಲಿದೆ.

ಈಗ ಇದರ ಜೊತೆಗೆ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ.ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ.ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ.

ಇದನ್ನೂ ಓದಿ: Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ

"ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ ಹುಟ್ಟುಹಬ್ಬ.ಅದೇ ದಿನ ಡೈಮಂಡ್ ಬಟನ್ ದೊರಕಿರುವುದು ಖುಷಿಯ ವಿಚಾರ.ಇದಕ್ಕೆ ಕಾರಣರಾದ ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಸಂಗೀತ ನಿರ್ದೇಶಕರಿಗೆ, ಗಾಯಕರಿಗೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಚಾಬ್ರಿಯಾ ಮತ್ತು ಆನಂದ್ ಚಾಬ್ರಿಯಾ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Read More