Home> Entertainment
Advertisement

Kichcha 46: ಕಿಚ್ಚ 46 ಚಿತ್ರದ ಟೈಟಲ್‌ ರಿವೀಲ್‌, ಮತ್ತೆ ಖಾಕಿ ತೊಟ್ಟ ಬಾದ್‌ ಷಾ!

Kiccha 46 Title Teaser Released : ಬೆಂಗಳೂರಿನ ನಂದಿ ಲಿಂಕ್ಸ್ ಮೈದಾನದಲ್ಲಿ ಕಿಚ್ಚ ಸುದೀಪ್‌ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
 

Kichcha 46: ಕಿಚ್ಚ 46 ಚಿತ್ರದ ಟೈಟಲ್‌ ರಿವೀಲ್‌, ಮತ್ತೆ ಖಾಕಿ ತೊಟ್ಟ ಬಾದ್‌ ಷಾ!

Kiccha Sudeep Birthday : ಕಿಚ್ಚ ಸುದೀಪ್ ಹುಟ್ಟುಹಬ್ಬ ಎಂದರೆ ಅವರ ಅಭಿಮಾನಿಗಳಿಗೆ ಒಂದು ದೊಡ್ಡ ಆಚರಣೆ. ನಟ ಸುದೀಪ್ 50 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ಸ್ ಮೈದಾನದಲ್ಲಿ ಕಿಚ್ಚ ಸುದೀಪ್‌ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಇದನ್ನೂ ಓದಿ: Sudeep Birthday : ಪ್ರಿಯಾ ಕೊಟ್ಟ ಬಿಗ್‌ ಸರ್‌ಪ್ರೈಸ್‌ಗೆ ಭಾವುಕರಾದ ಸುದೀಪ್‌ 

ಸುದೀಪ್‌ ಹುಟ್ಟುಹಬ್ಬಕ್ಕೆ ಕಿಚ್ಚ 46 ತಂಡವು ಸೆಪ್ಟೆಂಬರ್ 2 ರಂದು ಚಿತ್ರದ ಟೈಟಲ್ ಟೀಸರ್ ಅನ್ನು ಅನಾವರಣಗೊಳಿಸಿದೆ. ಕಿಚ್ಚ 46 ಸಿನಿಮಾಗೆ ಇದೀ ಮ್ಯಾಕ್ಸ್‌ ಎಂದು ಶೀರ್ಷಿಕೆ ನೀಡಲಾಗಿದೆ. ಈ ಸಿನಿಮಾದ ಮೊದಲ ಟೀಸರ್ ರಿಲೀಸ್‌ ಆಗಿದ್ದು, ಸುದೀಪ್ ಅವರ ಪಾತ್ರದ ಹಿಂಟ್‌ ಸಿಕ್ಕಿದೆ.  

ಟೀಸರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಮ್ಯಾಕ್ಸ್ ಶೀರ್ಷಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಈ ಸಿನಿಮಾದಲ್ಲಿ ಸುದೀಪ್‌ ಮತ್ತೆ ಖಾಕಿ ತೊಡಲಿದ್ದಾರೆ ಎಂಬ ಸುಳಿವು ಟೀಸರ್‌ ಮೂಲಕ ದೊರೆತಿದೆ. ಮತ್ತೆ ಕಿಚ್ಚನ ಖಾಕಿ ಖದರ್‌ ನೋಡಲು ಅಭಿಮಾನಿಗಳು ಸಹ ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್..! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More