Home> Entertainment
Advertisement

Puneeth statue: ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

Puneeth Statue: ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣಗೊಳಿಸಲಾಗಿದೆ. ಇದು ರಾಜ್ಯದಲ್ಲಿಯೇ ಅತಿಎತ್ತರದ ಪುತ್ಥಳಿ ಅನ್ನೋ ಹೆಗ್ಗಳಿಕೆ ಹೊಂದಿದೆ.

Puneeth statue: ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

ಬಳ್ಳಾರಿ: ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣಗೊಳಿಸಲಾಗಿದೆ. ಇದು ರಾಜ್ಯದಲ್ಲಿಯೇ ಅತಿ ಎತ್ತರದ ಪುತ್ಥಳಿ ಅನ್ನೋ ಹೆಗ್ಗಳಿಕೆ ಹೊಂದಿದೆ.

ಇದನ್ನೂ ಓದಿ: Yash 19 : ʼಹೊಸ ಸಿನಿಮಾ ಅನೌನ್ಸ್‌ ಮಾಡಿ ಬಾಸ್‌ʼ.. ಯಶ್‌ಗೆ ಪತ್ರ ಬರೆದ ಫ್ಯಾನ್ಸ್‌..!

ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ನಲ್ಲಚೇರುವು ಕೆರೆ ಪಕ್ಕದಲ್ಲಿ ನಿರ್ಮಿಸಲಾಗಿರುವ 23 ಅಡಿಯ ಪುನೀತ್ ರಾಜಕುಮಾರ್ ಪುತ್ಥಳಿಯನ್ನು ರಾಜಕುಮಾರ್ ಕುಟುಂಬ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಶನಿವಾರ ಅನಾವರಣಗೊಳಿಸಿದರು.

ಇದನ್ನೂ ಓದಿ: ʼಅಭಿರಾಮಚಂದ್ರʼನ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್..!

ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್,  ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತ ಹೇಮಂತ್, ಎಡಿಸಿ ಮಂಜುನಾಥ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More