Home> Entertainment
Advertisement

Instagram ಲೈವ್‌ನಲ್ಲಿ ಬಟ್ಟೆ ಬದಲಿಸಿದ ಸೋಫಿಯಾ ಅನ್ಸಾರಿ.. ನೀವೂ ವಿಡಿಯೋ ನೋಡಿದ್ದೀರಾ?

Sofia Ansari Latest Pics: ಜನಪ್ರಿಯ ಸೋಷಿಯಲ್‌ ಮೀಡಿಯಾ ಸ್ಟಾರ್ ಸೋಫಿಯಾ ಅನ್ಸಾರಿ ಬೋಲ್ಡ್‌ ವಿಡಿಯೋ ಮತ್ತು ಫೋಟೋಸ್ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಆಕೆ ತನ್ನ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಹುಡುಗರ ನಿದ್ದೆಗೆಡಿಸಿದ್ದಾರೆ.

Instagram ಲೈವ್‌ನಲ್ಲಿ ಬಟ್ಟೆ ಬದಲಿಸಿದ ಸೋಫಿಯಾ ಅನ್ಸಾರಿ.. ನೀವೂ ವಿಡಿಯೋ ನೋಡಿದ್ದೀರಾ?

Sofia Ansari Latest Pics: ಜನಪ್ರಿಯ ಟಿಕ್ ಟಾಕ್ ಸ್ಟಾರ್ ಮತ್ತು ಮಾಡೆಲ್ ಸೋಫಿಯಾ ಅನ್ಸಾರಿ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಕ್ರೇಜ್‌ ಕ್ರಿಯೇಟ್‌ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ನಿರಂತರವಾಗಿ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ತಮ್ಮ ವಿಶಿಷ್ಟ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಸೋಫಿಯಾ ಅನ್ಸಾರಿ ಇನ್‌ಸ್ಟಾಗ್ರಾಮ್‌ನಲ್ಲಿ ಹತ್ತು ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಸೋಫಿಯಾ ಅನ್ಸಾರಿ ಲೈಫ್ ಚಿಟ್ ಚಾಟ್ ಮಾಡುತ್ತಿದ್ದರು. ಈ ವೇಳೆ ಅವರು ಬಟ್ಟೆ ಬದಲಾಯಿಸುತ್ತಿರುವ ವಿಡಿಯೋ ಹುಡುಗರ ನಿದ್ದೆಗೆಡಿಸಿದೆ. ಸದ್ಯ ಈ ವಿಡಿಯೋ ನೆಟ್‌ನಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ನಟಿ ಸೋಫಿಯಾ ಅನ್ಸಾರಿ ಕೂಡ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ಬ್ರಾ ಮತ್ತು ಒಳ ಉಡುಪು ಧರಿಸಿರುವುದನ್ನು ತೋರಿಸಿದ್ದಾಳೆ.

 

 

ಇದನ್ನೂ ಓದಿ: "ಆ.. ಅಡ್ಜಸ್ಟ್‌ಮೆಂಟ್‌ಗೆ ರೆಡಿ ಆಗಿದ್ದರೆ ದಳಪತಿ ವಿಜಯ್‌ಗೆ ನಾಯಕಿಯಾಗ್ತಿದ್ದೆ"

ಬೋಲ್ಡ್ ಫೋಟೋಗಳ ಮೂಲಕ ಹುಡುಗರನ್ನು ಸೆಳೆದಿದ್ದಾರೆ. ಸೋಫಿಯಾ ಅನ್ಸಾರಿ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಅಭಿಮಾನಿಗಳನ್ನು ಬೆಳೆಸಿಕೊಂಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯ ಬಳಕೆದಾರರನ್ನು ಹೊಂದಿರುವುದರಿಂದ, ಫೋಟೋಗಳು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ವೈರಲ್ ಆಗುತ್ತವೆ.

 

 

ಇತ್ತೀಚೆಗಷ್ಟೇ ಸೋಫಿಯಾ ಕಂದು ಬಣ್ಣದ ಬ್ರಾ ಮತ್ತು ಒಳಉಡುಪು ಧರಿಸಿ ಬೀಚ್‌ನಲ್ಲಿ ಸುಂದರವಾಗಿ ಕಾಣಿಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಕೂಡ ವೈರಲ್ ಆಗಿದೆ.

ಇದನ್ನೂ ಓದಿ: Salman Khan Video: ಬಿಗ್ ಬಾಸ್ ವೇದಿಕೆ ಮೇಲೆ ನಟಿಯ ಕಾಲಿಗೆ ಬಿದ್ದ ಸಲ್ಮಾನ್ ಖಾನ್‌.!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More