Home> Entertainment
Advertisement

Hanuman Movie: ಆದಿಪುರುಷ’ ಆಯ್ತು ಇದೀಗ ಸದ್ಯದಲ್ಲೇ ತೆರೆಯ ಮೇಲೆ ‘ಹನುಮಾನ್​’ ಸಿನಿಮಾ!

Hanuman Movie: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ.  ಅದರ ಬೆನ್ನಲೇ ಇದೀಗ ‘ಹನುಮಾನ್​’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ. 

Hanuman Movie: ಆದಿಪುರುಷ’ ಆಯ್ತು ಇದೀಗ ಸದ್ಯದಲ್ಲೇ ತೆರೆಯ ಮೇಲೆ ‘ಹನುಮಾನ್​’ ಸಿನಿಮಾ!

ಬೆಂಗಳೂರು: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ.  ಅದರ ಬೆನ್ನಲೇ ಇದೀಗ ‘ಹನುಮಾನ್​’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ. 

ಮಹಾಭಾರತ, ರಾಮಾಯಣ ಮುಂತಾದ ಕಥೆಗಳನ್ನು ಆಧರಿಸಿ ಹಲವು ಧಾರಾವಾಹಿಗಳು ಆಗಿ ಮೂಡುತ್ತಿದ್ದವು. ಆದರೆ ಕೆಲವು ವರ್ಷಗಳಿಂದ ಸಿನಿಮಾ ಆಗಿ ತೆರೆ ಮೂಡುತ್ತಿವೆ. ಪ್ರಶಾಂತ್​ ವರ್ಮಾ ಅವರು ನಿರ್ದೇಶನದ ‘ಹನುಮಾನ್​’ ಚಿತ್ರ 2022ರ ನವೆಂಬರ್​ ತಿಂಗಳಲ್ಲಿ ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿತ್ತು.

ಇದನ್ನೂ ಓದಿ: Anand' Movie: ಶಿವಣ್ಣ& ಸುಧಾರಾಣಿ ನಟನೆಯ ʼಆನಂದ್‌ʼ ಚಿತ್ರಕ್ಕೆ 37 ವರ್ಷ ಸಂಭ್ರಮ; ಇಲ್ಲಿವೆ ಅಪರೂಪದ ಫೋಟೋಸ್

ಆದರೆ ಕೆಲವು ಕಾರಣಗಳಿಂದ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗಾಗಲೇ ರಾಮಾಯಣ ಆಧಾರಿತವಾಗಿರುವ ‘ಆದಿಪುರುಷ​’ ಸಿನಿಮಾ ಕುರಿತು ಒಂದಷ್ಟು ಟೀಕೆಗಳು ಶುರುವಾಗಿವೆ. ಭಾರಿ ವಿರೋಧ ನಡುವೆಯೂ ಆ ಸಿನಿಮಾ 200ಕ್ಕೂ ಅಧಿಕ ಕೋಟಿ ಗಳಿಸಿದೆ. 

ಇನ್ನು ಚಿತ್ರದಲ್ಲಿ ತೇಜ ಸಜ್ಜಾ  ಹೀರೋ, ಅಮೃತಾ ಅಯ್ಯರ್​, ವರಲಕ್ಷ್ಮಿ ಶರತ್​ಕುಮಾರ್​, ವಿನಯ್ ರೈ, ರಾಜ್​ ದೀಪಕ್​ ಶೆಟ್ಟಿ, ವೆನ್ನೆಲಾ ಕಿಶೋರ್​ ಮುಂತಾದವರು ಕೂಡ ‘ಹನುಮಾನ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Father's Day: ಫಾದರ್ಸ್ ಡೇ ಗೆ ವಿಭಿನ್ನ ಪೋಸ್ಟ್‌ ಹಂಚಿಕೊಂಡ ನಟಿ ರಾಧಿಕಾ ಪಂಡಿತ್!

ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಬಿಡುಗಡೆ ಆಗಲಿದೆ. ಹನುಮಾನ್​’ ಚಿತ್ರ ಆಂಜನೇಯನ ಭಕ್ತರಲ್ಲಿ ಬಹಳಷ್ಟು ನೀರಿಕ್ಷೆ ಮೂಡಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More