Home> Entertainment
Advertisement

The Judgement : ಮೇ 24ಕ್ಕೆ ಕ್ರೇಜಿಸ್ಟಾರ್ ನ "ದ ಜಡ್ಜಮೆಂಟ್" ತೆರೆಗೆ

The Judgement :  ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿರುವ ದ ಜಡ್ಜ ಮೆಂಟ್ ಸಿನಿಮಾ ಇದೇ 24 ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. 
 

The Judgement : ಮೇ 24ಕ್ಕೆ ಕ್ರೇಜಿಸ್ಟಾರ್ ನ

The Judgement Release Date :  ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿರುವ ದ ಜಡ್ಜ ಮೆಂಟ್ ಸಿನಿಮಾ ಇದೇ 24 ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. 

 ಗುರುರಾಜ್ ಕುಲಕರ್ಣಿ ನಿರ್ದೇಶನದ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದ ಜಡ್ಜ ಮೆಂಟ್ ಸಿನಿಮಾ ಇದೇ ತಿಂಗಳ 24ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. 

ಇದನ್ನು ಓದಿ  : Char Dham Yatra : ಅಕ್ಷಯ ತೃತೀಯಕ್ಕೆ ಚಾರ್ ಧಾಮ್ ಗೆ ಭೇಟಿ ನೀಡಿ, ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ 

ಜಿ 9 ಕಮ್ಯುನಿಕೇಶನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಗುರುರಾಜ್ ಕುಲಕರ್ಣಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ನ್ಯಾಯವಾದಿಯಾಗಿ ಕಾಣಿಸಿಕೊಂಡಿರುವ ಕ್ರೇಜಿಸ್ಟಾರ್ ರವಿಚಂದ್ರನ್ ನ್ಯಾಯವಾದಿ ಒಬ್ಬ ನ್ಯಾಯಕ್ಕೋಸ್ಕರ ನ್ಯಾಯಾಲಯದಲ್ಲಿ ಹೋರಾಡುವ ರೀತಿ ಮತ್ತು ಇರುವ ವ್ಯವಸ್ತೆಯನ್ನು ಯಾವ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳುತ್ತಾನೆ ಎನ್ನುವುದೇ ದ ಜಡ್ಜ ಮೆಂಟ್.

ನಟಿ ಮೇಘನ ಗಾಂವ್ಕರ್, ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ಜೋಡಿ ಆಗಿದ್ದಾರೆ ಮತ್ತು ದಿಗಂತ್, ಧನ್ಯ ರಾಮ್ ಕುಮಾರ್, ಲಕ್ಷ್ಮಿ ಗೋಪಾಲಸ್ವಾಮಿ, ಟಿಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ ಇತರರು ಸಿನಿಮಾದ ತಾರಾಗಣದಲ್ಲಿದ್ದಾರೆ. 

ಇದನ್ನು ಓದಿ  :ಕಲ್ಲಂಗಡಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಅಮೃತ್ ಅಪಾರ್ಟ್ಮೆಂಟ್ ಚಿತ್ರದ ಮೂಲಕ ನಿರ್ಮಾಣದ ಜೊತೆ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಗುರುರಾಜ್ ಕುಲಕರ್ಣಿ ಈ ಸಿನಿಮಾದ ಮೂಲಕ ನಿರ್ದೇಶನದ ಹೊಣೆ ಹೊತ್ತಿದ್ದಾರೆ ಈ ಮೂಲಕ ದ ಜಡ್ಜ ಮೆಂಟ್ ಸಿನಿಮಾ ಮೇ 24ಕ್ಕೆ ತೆರೆ ಕಾಣಲಿದೆ ಎಂದು ದಿನಾಂಕವನ್ನು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

Read More