Home> Entertainment
Advertisement

Richest Actress: ಬಾಲಿವುಡ್‌ನ ಟಾಪ್‌ 10 ಶ್ರೀಮಂತ ನಟಿಯರು ಇವರು

Top 10 Richest Actress: ಪ್ರಿಯಾಂಕಾ ಜೊತೆಗೆ ದೀಪಿಕಾ ಪಡುಕೋಣೆ, ಕರೀನಾ ಕಪೂರ್ ಖಾನ್ ಮತ್ತು ಆಲಿಯಾ ಭಟ್ ಸಹ ನೂರಾರು ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಆದರೆ ಅವರೂ ಟಾಪ್‌ 1 ಶ್ರೀಮಂತ ನಟಿಯರಲ್ಲ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. 

Richest Actress: ಬಾಲಿವುಡ್‌ನ ಟಾಪ್‌ 10 ಶ್ರೀಮಂತ ನಟಿಯರು ಇವರು

Top 10 Richest Actress: ಪ್ರಿಯಾಂಕಾ ಚೋಪ್ರಾ ಬಹುತೇಕ ಬಾಲಿವುಡ್ ತೊರೆದಿದ್ದಾರೆ ಮತ್ತು ಹಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಒಂದಷ್ಟು ಜನಮನ್ನಣೆ ಗಳಿಸಿದ್ದಾರೆ. ಅವರು ಪತಿ ನಿಕ್ ಜೋನಾಸ್ ಮತ್ತು ಮಗಳು ಮಾಲ್ತಿ ಮೇರಿ ಅವರೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಅವರು ಭಾರತದಲ್ಲಿ ಪ್ರೊಡಕ್ಷನ್ ಹೌಸ್ ಹೊಂದಿದ್ದಾರೆ ಮತ್ತು ವಿದೇಶದಲ್ಲಿಯೂ ಅನೇಕ ಸಣ್ಣ ಮತ್ತು ದೊಡ್ಡ ಉದ್ಯಮಗಳನ್ನು ಹೊಂದಿದ್ದಾರೆ. ಪ್ರಿಯಾಂಕಾ ಜೊತೆಗೆ ದೀಪಿಕಾ ಪಡುಕೋಣೆ, ಕರೀನಾ ಕಪೂರ್ ಖಾನ್ ಮತ್ತು ಆಲಿಯಾ ಭಟ್ ಸಹ ನೂರಾರು ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಆದರೆ ಅವರೂ ಟಾಪ್‌ 1 ಶ್ರೀಮಂತ ನಟಿಯಲ್ಲ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ.  

ಇದನ್ನೂ ಓದಿ: ಜೂನಿಯರ್ ಎನ್‌ಟಿಆರ್ ಅವರ ಈ ದಾಖಲೆ ಎಲ್ಲರ ಹುಬ್ಬೇರಿಸುತ್ತದೆ!

ಬಾಲಿವುಡ್‌ನ ಶ್ರೀಮಂತ ನಟಿ ಐಶ್ವರ್ಯಾ ರೈ ಬಚ್ಚನ್. ಇವರ ಒಟ್ಟು ಆಸ್ತಿ 828 ಕೋಟಿ ರೂ. ಐಶ್ವರ್ಯಾ 1997 ರಲ್ಲಿ ನಟನೆಗೆ ಪದಾರ್ಪಣೆ ಮಾಡಿದರು. 1994 ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಗೆದ್ದರು. ಅದೇ ವರ್ಷದಲ್ಲಿ ಸುಶ್ಮಿತಾ ಸೇನ್ ವಿಶ್ವ ಸುಂದರಿ ಆದರು. ಐಶ್ವರ್ಯಾ ರೈ ಬಚ್ಚನ್ 828 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ಬಾಲಿವುಡ್‌ನ ಶ್ರೀಮಂತ ನಟಿಯಾಗಿದ್ದಾರೆ. ಪ್ರಿಯಾಂಕಾ ಚೋಪ್ರಾ ಎರಡನೇ ಶ್ರೀಮಂತ ನಟಿಯಾಗಿದ್ದಾರೆ. ಪ್ರಿಯಾಂಕಾ ಮಾಜಿ ವಿಶ್ವ ಸುಂದರಿ ಕೂಡ ಆಗಿದ್ದು, 580 ಕೋಟಿ ಆಸ್ತಿ ಹೊಂದಿದ್ದಾರೆ. ಮೂರನೇ ಸ್ಥಾನದಲ್ಲಿ ಆಲಿಯಾ ಭಟ್ ಇದ್ದಾರೆ, ಅವರ ಒಟ್ಟು ಸಂಪತ್ತು 557 ಕೋಟಿ ರೂ. 

ಆಲಿಯಾ ನಂತರ ಕರೀನಾ ನಂತರದ ಸ್ಥಾನದಲ್ಲಿದ್ದು, ಅವರ ಒಟ್ಟು ಸಂಪತ್ತು 440 ಕೋಟಿ ರೂ. ದೀಪಿಕಾ ಪಡುಕೋಣೆ 314 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ಬಾಲಿವುಡ್‌ನ ಶ್ರೀಮಂತ ನಟಿಯರಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ ಹಾಗೂ ನಟಿ ಮಾಧುರಿ ದೀಕ್ಷಿತ್ 255 ಕೋಟಿ ರೂ.ಗಳೊಂದಿಗೆ ಆರನೇ ಸ್ಥಾನದಲ್ಲಿದ್ದು, ಮಾಧುರಿ ದೀಕ್ಷಿತ್ 248 ಕೋಟಿ ರೂ.ಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. ಇದರ ನಂತರ ಕತ್ರಿನಾ ಕೈಫ್ 217 ಕೋಟಿ ಮತ್ತು ಶ್ರದ್ಧಾ ಕಪೂರ್ 112 ಕೋಟಿ ಆಸ್ತಿ ಹೊಂದಿದ್ದಾರೆ. 

ಇದನ್ನೂ ಓದಿ: ಗ್ಲಾಮರಸ್‌ ಲುಕ್‌ನಲ್ಲಿ ಮಾಸ್ತಾರು ಮಾಸ್ತಾರು ಅಪ್ಸರೆ...ಪೋಟೋಸ್‌ ನೋಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

 

 

Read More