Home> Entertainment
Advertisement

Varalakshmi: ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ʼಮಾಣಿಕ್ಯʼ ನಟಿ.. ವರ ಯಾರು ಗೊತ್ತಾ?

Varalakshmi Sarathkumar Engagement: ಕಿಚ್ಚ ಸುದೀಪ್‌ ನಟನೆಯ ಮಾಣಿಕ್ಯ ಸಿನಿಮಾದ ಮೂಲಕ ಕನ್ನಡಿಗರಿ ಪರಿಚಯವಾದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.. 

Varalakshmi: ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ʼಮಾಣಿಕ್ಯʼ ನಟಿ.. ವರ ಯಾರು ಗೊತ್ತಾ?

Varalakshmi Sarathkumar: ನಟಿ ವರಲಕ್ಷ್ಮಿ ಶರತ್‌ಕುಮಾರ್ ಕನ್ನಡ ತಮಿಳು ಚಿತ್ರರಂಗದ ಪ್ರಮುಖ ನಟಿ.. ಇವರ ತಂದೆ ಶರತ್‌ಕುಮಾರ್ ಅವರು ಸಹ ತಮಿಳಿನ ಖ್ಯಾತ ನಟ.. ವರಲಕ್ಷ್ಮಿ ಅವರು 2012 ರಲ್ಲಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.  ಅನೇಕ ಚಿತ್ರಗಳಲ್ಲಿ ನಟಿಸುವ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದರು.. 

ಇನ್ನು ವರಲಕ್ಷ್ಮಿ ಶರತ್‌ಕುಮಾರ್ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು.. ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.. ನಟಿ ಮುಂಬೈನ ಉದ್ಯಮಿ ನಿಕೊಲಾಯ್ ಸಚ್‌ದೇವ್ ಅವರೊಂದಿಗೆ 14 ವರ್ಷಗಳ ಕಾಲ ಡೇಟಿಂಗ್ ಮಾಡಿದ್ದಾರೆ... ಸದ್ಯ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ.. ಸದ್ಯದಲ್ಲೇ ಇಬ್ಬರ ಮದುವೆ ದಿನಾಂಕ ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ-Bigg Boss: ಬಿಗ್ ಬಾಸ್ ಹೊಸ ಸೀಸನ್: ಈ ಸೋಷಿಯಲ್‌ ಮಿಡಿಯಾ ಸ್ಟಾರ್‌ ಮೊದಲ ಸ್ಪರ್ಧಿ!

ಮುಂಬೈನಲ್ಲಿ ಖ್ಯಾತ ನಟ ಶರತ್ಕುಮಾರ್ ಪುತ್ರಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ನೆರವೇರಿದ್ದು.. ಇದರಲ್ಲಿ ರಾಧಿಕಾ, ಶರತ್‌ಕುಮಾರ್, ಶರತ್‌ಕುಮಾರ್ ಅವರ ಮೊದಲ ಪತ್ನಿ ಸಾಯ, ರಾಧಿಕಾ ಅವರ ಪುತ್ರಿ ಮತ್ತು ಮಗ, ವರಲಕ್ಷ್ಮಿ ಅವರ ಸಹೋದರಿ ಮತ್ತು ವರನ ಕುಟುಂಬದವರು ಭಾಗವಹಿಸಿದ್ದರು.

 ನಟಿ ವರಲಕ್ಷ್ಮಿ ಶರತ್‌ಕುಮಾರ್ ಕನ್ನಡದಲ್ಲಿ ಬೆರಳೆಣಿಕೆ ಸಿನಿಮಾದಲ್ಲಿ ನಟಿಸಿದ್ದರು ಅಭಿಮಾನಿಗಳುಗೆ ಅಚ್ಚು ಮೆಚ್ಚು.. ಇತ್ತೀಚೆಗಷ್ಟೇ ಇವರು ಮತ್ತೆ ಕನ್ನಡದಲ್ಲಿ ಕಿಚ್ಚ ಸುದೀಪ್‌ ಅವರೊಂದಿಗೆ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು ಆದರೆ ಇದ್ಯಾವುದರ ಬಗ್ಗೆಯೂ ಅಧಿಕೃತ ಘೋಷಣೆಗಳು ಹೊರಬಿದ್ದಿಲ್ಲ.. 

ಇದನ್ನೂ ಓದಿ-ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಮೋಷನ್ ಪೋಸ್ಟರ್ ಅನಾವರಣ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More