Home> Health
Advertisement

ಚಾಮರಾಜನಗರ: 2.5 ತಾಸು ಕಠಿಣ ಶಸ್ತಚಿಕಿತ್ಸೆ ನಡೆಸಿ ಮಹಿಳೆ ಗರ್ಭಾಶಯದಲ್ಲಿದ್ದ 4.5 ಕೆಜಿ ಗೆಡ್ಡೆ ಹೊರಕ್ಕೆ

ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯ ಡಾ.ವೆಂಕಟಸ್ವಾಮಿ 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.

ಚಾಮರಾಜನಗರ: 2.5 ತಾಸು ಕಠಿಣ ಶಸ್ತಚಿಕಿತ್ಸೆ ನಡೆಸಿ ಮಹಿಳೆ ಗರ್ಭಾಶಯದಲ್ಲಿದ್ದ 4.5 ಕೆಜಿ ಗೆಡ್ಡೆ ಹೊರಕ್ಕೆ

ಚಾಮರಾಜನಗರ: ಗರ್ಭಾಶಯ ಗಡ್ಡೆ ಮೂತ್ರಕೋಶದ ತನಕ ಬೆಳೆದು ಯಾತನೆ ಪಡುತ್ತಿದ್ದ ಮಹಿಳೆಯ ನೋವಿಗೆ ಗುಂಡ್ಲುಪೇಟೆ ತಾಲೂಕಿನ‌ ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರವು ಮುಕ್ತಿ ಕೊಟ್ಟಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ 45 ವರ್ಷದ ಪುಟ್ಟಮ್ಮ ಎಂಬವರು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾದ (Surgery) ಮಹಿಳೆ. ಸಾಮಾನ್ಯವಾಗಿ ಗರ್ಭಕೋಶದ ಹೊರಮೈ ಹಾಗೂ ಒಳಗಡೆ ಗೆಡ್ಡೆ ಬೆಳೆಯಲಿದೆ. ಆದರೆ, ಈ ಮಹಿಳೆಗೆ ಗರ್ಭಕೋಶ (Uterus) ಹಾಗೂ ಮೂತ್ರಕೋಶದ ನಡುವೆ ಗೆಡ್ಡೆ ಬೆಳೆದು ಎರಡು ಅಂಟುಕೊಂಡಿದ್ದವು.

ಇದನ್ನೂ ಓದಿ- Health Tips: ಹೃದಯದ ಸಮಸ್ಯೆ ಕ್ಯಾನ್ಸರ್‌ & ಮಲಬದ್ಧತೆಗೆ ಅತ್ತಿ ಹಣ್ಣು ರಾಮಬಾಣ

ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರ (Kabbahalli Community Health Centre)ದ ವೈದ್ಯ ಡಾ.ವೆಂಕಟಸ್ವಾಮಿ (Dr. Venkataswamy) 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ- 'ಹೆಪಟೈಟಿಸ್ ಎ'ಗೆ 12 ಬಲಿ, ಈ ಮಾರಣಾಂತಿಕ ಕಾಯಿಲೆಯ ಲಕ್ಷಣಗಳಿವು!

ಅಪರೂಪವಾದ ಈ ಪ್ರಕರಣದಲ್ಲಿ ಗೆಡ್ಡೆ ತೆಗೆಯುವುದೇ ಕಷ್ಟವಾಗಿತ್ತು. ಸದ್ಯ, ಮಹಿಳೆ ಆರೋಗ್ಯವಾಗಿದ್ದಾರೆ, ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ರೀತಿ ಕಠಿಣ ಶಸ್ತ್ರಚಿಕಿತ್ಸೆ (Surgery) ಇದೇ ಮೊದಲು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More