Home> India
Advertisement

ದೆಹಲಿಯ ಕರೋಲ್‌ಬಾಗ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ

ವಿಷಯ ತಿಳಿದು ಕೂಡಲೇ ಸ್ಥಳಕಾಗಮಿಸಿದ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. 

ದೆಹಲಿಯ ಕರೋಲ್‌ಬಾಗ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ

ನವದೆಹಲಿ: ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡವೊಂದು ಕುಸಿದ ಘಟನೆ  ನವದೆಹಲಿಯ ಕರೋಲ್ ಬಾಗ್ ನ ಪದ್ಮಸಿಂಗ್ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. 

ವಿಷಯ ತಿಳಿದು ಕೂಡಲೇ ಸ್ಥಳಕಾಗಮಿಸಿದ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. 

ಇದೇ ತಿಂಗಳ ಆರಂಭದಲ್ಲಿ ಕರೋಲ್ ಬಾಗ್ ನ ಹೋಟೆಲೊಂದರಲ್ಲಿ ಸಂಭವಿಸದ್ದ ಅಗ್ನಿ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದರು.
 

Read More