Home> India
Advertisement

Election Commission : ಇಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ!

ಚುನಾವಣಾ ಆಯೋಗವು ಸುದ್ದಿಗೋಷ್ಠಿಯನ್ನು ಕರೆದಿದ್ದು, ಇದರಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Election Commission : ಇಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ!

ನವದೆಹಲಿ : ಚುನಾವಣಾ ಆಯೋಗವು (EC) ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು (ಜನವರಿ 8) ಮಧ್ಯಾಹ್ನ 3.30 ಕ್ಕೆ ಪ್ರಕಟಿಸಲಿದೆ.

ಚುನಾವಣಾ ಆಯೋಗ(Election Commission)ವು ಸುದ್ದಿಗೋಷ್ಠಿಯನ್ನು ಕರೆದಿದ್ದು, ಇದರಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಇದನ್ನೂ ಓದಿ : Ration Card ನಿಯಮದಲ್ಲಿ ಬದಲಾವಣೆ! ಇಲ್ಲದಿದ್ದರೆ ಪಡಿತರ ಪಡೆಯಲು ತಪ್ಪಿದಲ್ಲ ಸಮಸ್ಯೆ

ಪ್ರಸ್ತುತ ಉತ್ತರ ಪ್ರದೇಶದ ವಿಧಾನಸಭೆ(Uttar Pradesh Assembly)ಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿದ್ದರೆ, ಇತರ ನಾಲ್ಕು ವಿಧಾನಸಭೆಗಳ ಅವಧಿಯು ಮಾರ್ಚ್‌ನಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More