Home> India
Advertisement

Lokshabha Elections 2024: ಮೇ 14ರಂದು ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

Lok Sabha Elections 2024: ಪ್ರಧಾನಿ ಮೋದಿ ಅವರ "ರೋಡ್‌ ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ. ಮೇ 14ರಂದು ಪ್ರಧಾನಿ ಮೋದಿಯವರು ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

Lokshabha Elections 2024: ಮೇ 14ರಂದು ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

Lokshabha Elections 2024: ಪ್ರಧಾನಿ ನರೇಂದ್ರ ಮೋದಿಯವರು ಮೇ 14ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. 

ಭಾನುವಾರ ಈ ವಿಷಯ ತಿಳಿಸಿರುವ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13ರಂದು ಪ್ರಧಾನಿ ಮೋದಿಯವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದಾರೆ. ಇದಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: "50% ಮೀಸಲಾತಿ ಮಿತಿಯನ್ನು ತೆಗೆದು ಹಾಕಿ"- ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲು

ಪ್ರಧಾನಿ ಮೋದಿ ಅವರ "ರೋಡ್‌ ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ. ಮೇ 14ರಂದು ಪ್ರಧಾನಿ ಮೋದಿಯವರು ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ವಾರಣಾಸಿಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಅವರನ್ನು, ಬಿಎಸ್‌ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1ರಂದು 7ನೇ ಮತ್ತು ಕೊನೆಯ ಸುತ್ತಿನ ಮತದಾನ ನಡೆಯಲಿದೆ.

ಇದನ್ನೂ ಓದಿಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More