Home> India
Advertisement

Watch: ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಆರ್ಪಿಎಫ್ ಪೇದೆ!

ಮುಂಬೈನ ಮಲ್ನಾಡ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

Watch: ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಆರ್ಪಿಎಫ್ ಪೇದೆ!

ನವದೆಹಲಿ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ ಮಹಿಳೆಯನ್ನು ರೈಲ್ವೆ ರಕ್ಷಣಾ ಸಿಬ್ಬಂದಿ ರಕ್ಷಿಸಿ, ಆಕೆಯ ಪ್ರಾಣ ಉಳಿಸಿದ್ದಾರೆ.

ಮುಂಬೈನ ಮಲ್ನಾಡ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ರೈಲಿಗೆ ಸಿಲುಕುತ್ತಿದ್ದ ಮಹಿಳೆಯನ್ನು ಕ್ಷಣಾರ್ಧದಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ರಕ್ಷಿಸಿ, ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

 

Read More