Home> Karnataka Assembly Election
Advertisement

Deve Gowda Voted: ಹೆಲಿಕಾಪ್ಟರ್‌ ಮೂಲಕ ಬಂದಿಳಿದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು

Karnataka elections: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಹೆಲಿಕಾಪ್ಟರ್​ನಲ್ಲಿ ಬಂದಿಳಿದಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಹಾಗೂ ಅವರ ಪತ್ನಿ ಚನ್ನಮ್ಮ ಅವರೊಂದಿಗೆ ಮತದಾನ ಮಾಡಿದ್ದಾರೆ. 

Deve Gowda Voted: ಹೆಲಿಕಾಪ್ಟರ್‌ ಮೂಲಕ ಬಂದಿಳಿದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಹೆಲಿಕಾಪ್ಟರ್​ನಲ್ಲಿ ಬಂದಿಳಿದಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಹಾಗೂ ಅವರ ಪತ್ನಿ ಚನ್ನಮ್ಮ ಅವರೊಂದಿಗೆ ಮತದಾನ ಮಾಡಿದರು

ಇದನ್ನೂ ಓದಿ: Political Leaders Voted: ಕುಟುಂಬದೊಂದಿಗೆ ಮತದಾನ ಮಾಡಿದ ರಾಜಕೀಯ ನಾಯಕರು..

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಇಬ್ಬರು ದಂಪತಿಗಳು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ  ಮತಗಟ್ಟೆ ತೆರಳಿ ಮತದಾನ ಮಾಡಿದ್ದಾರೆ. ಹೆಚ್.ಡಿ.ದೇವೇಗೌಡರು ಹೆಲಿಕಾಪ್ಟರ್‌ನಲ್ಲಿ ಬಂದು  ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮತ ಚಲಾಯಿಸಿದ್ದಾರೆ. 

ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ನಟಿ ಅಮೂಲ್ಯ ಜಗದೀಶ್‌ ದಂಪತಿ !

ಬೆಂಗಳೂರಿನಲ್ಲಿ ವಾಸವಿದ್ದರೂ ,  ಮತಗಟ್ಟೆ ಅವರ ಹುಟ್ಟೂರಿರಾದ ಹೊಳೆನರಸೀಪುರದ ಪಡುವಲಹಿಪ್ಪೆ  ಹಕ್ಕು ಚಲಯಿಸಿದ್ದಾರೆ. ಈ ವೇಳೆ ಹೆಚ್‌ಡಿ ದೇವೇಗೌಡರ ಜೊತೆ ಪತ್ನಿ ಚನ್ನಮ್ಮ‌ ಕೂಡ ಇದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More