Home> Karnataka
Advertisement

Ananth Kumar Hegde: ರಾಜಕೀಯ ನಿವೃತ್ತಿ ಪಡೀತಾರ ಸಂಸದ 'ಅನಂತಕುಮಾರ ಹೆಗಡೆ'!?

ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು.

Ananth Kumar Hegde: ರಾಜಕೀಯ ನಿವೃತ್ತಿ ಪಡೀತಾರ ಸಂಸದ 'ಅನಂತಕುಮಾರ ಹೆಗಡೆ'!?

ಕಾರವಾರ: ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಹೌದು. ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು(Back Pain) ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕಾಲು ನೋವು ಹೆಚ್ಚಾದ ಕಾರಣ ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.

"ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ"

ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಇದೀಗ ಅನಾರೋಗ್ಯದಿಂದ ಬಳಲುತ್ತಿರುವ ಅನಂತಕುಮಾರ ಹೆಗಡೆ(Ananth Kumar Hegde) ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

Lakshmi Hebbalkar: ಜಾರಕಿಹೊಳಿ ರಾಸಲೀಲೆ: ಮೊದಲ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More