Home> Karnataka
Advertisement

ಬೆಂಗಳೂರು ಪದವೀಧರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ, ಪರಿಶೀಲನೆ

ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.

ಬೆಂಗಳೂರು ಪದವೀಧರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನಾಳೆ(ಜೂನ್ 3) ಮತದಾನ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸರ್ಕಾರಿ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್

ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.

ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳು ಬರಲಿದ್ದು, ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 7ಕ್ಕೆ ಅಣುಕು ಮತದಾನ ನಡೆಯಲಿದ್ದು, 8 ಗಂಟೆಯಿಂದ ಮತದಾನ ನಡೆಯಲಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿ

ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More