Home> Karnataka
Advertisement

ಇನ್ಮುಂದೆ ಬೆಂಗಳೂರಿನಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ

  ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಬೆಂಗಳೂರು ಪೋಲಿಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

ಇನ್ಮುಂದೆ ಬೆಂಗಳೂರಿನಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ

ಬೆಂಗಳೂರು:  ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಬೆಂಗಳೂರು ಪೋಲಿಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಮಾಹಿತಿ ನೀಡಿರುವ ಅವರು ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು. ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಆದೇಶಿಸಿದ್ದಾರೆ.fallbacks

ಅನಧಿಕೃತವೆಂದು ಕಂಡುಬಂದರೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ಕಲೆ ಹಾಕಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌‌ ಬಿ. ದಯಾನಂದ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More