Home> Karnataka
Advertisement

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಐಎಎಸ್, ಕೆಎಎಸ್ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಐಎಎಸ್, ಕೆಎಎಸ್ ತರಬೇತಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಸಂಪೂರ್ಣ ಡಿಜಟಲೀಕರಣಗೊಂಡ ಕರ್ನಾಟಕ ರಾಜ್ಯ ಮುಕ್ತ ವಿ.ವಿ 

ಆಸಕ್ತರು ನವೆಂಬರ್ 13ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 

Read More