Home> Karnataka
Advertisement

ಉಡುಪಿ ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಸಾಕಷ್ಟು ವಿವಾದಕ್ಕೆ ಕಾರಣವಾಗಿ ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗ ಸಿಐಡಿಗೆ ಹಸ್ತಾಂತರಿಸಿದೆ.

 ಉಡುಪಿ ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿ ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗ ಸಿಐಡಿಗೆ ಹಸ್ತಾಂತರಿಸಿದೆ.

ಜುಲೈ 18 ರಂದು ನಡೆದಿದ್ದ ಘಟನೆ ವಿಚಾರವಾಗಿ ಜುಲೈ 26 ರಂದು ಸುಮೋಟೋ ಕೇಸ್ ದಾಖಲಾಗಿತ್ತು, ಅಷ್ಟೇ ಅಲ್ಲದೆ ಎಬಿವಿಪಿ ಬಿಜೆಪಿ ಹಾಗೂ ಇನ್ನಿತರ  ಹಿಂದೂ ಪರ  ಸಂಘಟನೆಗಳು ಪ್ರತಿಭಟನೆ ಮಾಡಿದ್ದವು.

ಇದನ್ನೂ ಓದಿ: 250 ಕೋಟಿ ರೂ. ವೆಚ್ಚದ 220 ಕೆ.ವಿ. ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಭೂಮಿಪೂಜೆ

ಜೊತೆಗೆ ಎಸ್ಐಟಿಗೆ ಪ್ರಕರಣದ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.ಈಗ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ ಈಗ ಕೊನೆಗೂ ಸಿಐಡಿ ತನಿಖೆ ನಡೆಸಲು ಸಮ್ಮತಿ ನೀಡಿದೆ.

ಸದ್ಯಕ್ಕೆ ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More