Home> Karnataka
Advertisement

ಕನ್ನಡ ಸಾಹಿತ್ಯ ಪರಿಷತ್ತು: ಡಿಸೆಂಬರ್ 2023 ರಲ್ಲಿ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆ

ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆಗಳನ್ನು ಡಿಸೆಂಬರ್ 2023 ರಲ್ಲ್ಲಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು: ಡಿಸೆಂಬರ್ 2023 ರಲ್ಲಿ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆ

ಧಾರವಾಡ : ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆಗಳನ್ನು ಡಿಸೆಂಬರ್ 2023 ರಲ್ಲ್ಲಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ- ವಿಜಯವಾಡ ರೈಲ್ವೇ ಕಾಮಗಾರಿ ಹಿನ್ನೆಲೆ - ಕೆಲ ರೈಲುಗಳ ಮಾರ್ಗ ಬದಲಾವಣೆ

ಅರ್ಜಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‍ನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು. ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಪಡೆದುಕೊಂಡು ಅಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.

ಇದನ್ನೂ ಓದಿ- Rain Alert: ರಾಜ್ಯದಲ್ಲಿ ಮುಂದಿನ 5 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-26612991, 22423867, 26623584 ಹಾಗೂ ಕಛೇರಿಯ ವೆಬ್ ಸೈಟ್ www.kasapa.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More