Home> Karnataka
Advertisement

Aravind Limbavali: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲಿಂಬಾವಳಿ..!

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Aravind Limbavali: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲಿಂಬಾವಳಿ..!

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಅವರಿಗೆ ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಸಿದರು.

Siddaramaiah: ನೂರು ಕ್ಷೇತ್ರಗಳಲ್ಲಿ 'ಕಾಂಗ್ರೆಸ್ ಸಮಾವೇಶ' ನಡೆಸಲು ಮಹತ್ವದ ಸಭೆ..!

ಪಕ್ಷದ 'ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ(Resigns) ಸಲ್ಲಿಸುತ್ತಿದ್ದೇನೆ ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ.

Basavaraj Horatti: ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More