Home> Karnataka
Advertisement

Karnataka Budget 2023-24: ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ಹೃದಯಾಘಾತ ತಡೆಗೆ ಅನುದಾನ

ಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್  ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಹಠಾತ್ ಹೃದಯಾಘಾತ ಸಾವು ತಡೆಗೆ ಯೋಜನೆ ರೂಪಿಸಲು ಮುಂದಾಗಿದೆ.

Karnataka Budget 2023-24: ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ಹೃದಯಾಘಾತ ತಡೆಗೆ ಅನುದಾನ

ಬೆಂಗಳೂರು : ಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್  ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಹಠಾತ್ ಹೃದಯಾಘಾತ ಸಾವು ತಡೆಗೆ ಯೋಜನೆ ರೂಪಿಸಲು ಮುಂದಾಗಿದೆ.

ಇದನ್ನೂ ಓದಿ- 14ನೇ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ: ಯಾರಿಗೆ ಬೀಳುತ್ತೆ ಬರೆ, ಯಾರಿಗೆ ಸಿದ್ದು ಭಾಗ್ಯವಿಧಾತ..?

ಜಿಲ್ಲಾ,ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷ ಘಟಕ ಪ್ರಾರಂಭವಾಗಳಿದ್ದು,೬ ಕೋಟಿ ರೂ ಅನುದಾನ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಜವಾಬ್ದಾರಿ ಹೊರಲಿದೆ. ಪುನೀತ್ ರಾಜ್ ಕುಮಾರ್ 29 ಅಕ್ಟೊಬರ್ 2021 ರಂದು ಹೃದಯಾಘಾತದಿಂದ ದಿವಂಗತರಾದರು. ಹೀಗಾಗಿ ಇವರ ಹೆಸರಿನಲ್ಲಿ ಈ ಅನುದಾನ ನೀಡಲಾಗಿದೆ.

ಇದನ್ನೂ ಓದಿ- ಕರ್ನಾಟಕ ಇತಿಹಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ

ಕರ್ನಾಟಕ ರತ್ನ ಮನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ನೀಡಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

Read More