Home> Karnataka
Advertisement

BIG NEWS: ಬೊಮ್ಮಾಯಿ ಕ್ಯಾಬಿನೆಟ್ ಅಸ್ತಿತ್ವಕ್ಕೆ, ನೂತನ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ…

ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ.

BIG NEWS: ಬೊಮ್ಮಾಯಿ ಕ್ಯಾಬಿನೆಟ್ ಅಸ್ತಿತ್ವಕ್ಕೆ, ನೂತನ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ…

ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದ 29 ಸಚಿವರು ಇಂದು ಪ್ರಮಾಣವಚನ ಸ್ವೀಕರಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಸಿದರು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಒಂದು ಬಾರಿಗೆ ಐವರು ಸಚಿವರಾಗಿ ಪ್ರತಿಜ್ಞಾವಿಧಿ ವಿಧಿ ಸ್ವೀಕರಿಸಿದ್ದಾರೆ.  

ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ಸೇರಿದ 29 ಸಚಿವರು

1) ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ

2)  ಪದ್ಮನಾಭನಗರ ಶಾಸಕ ಆರ್.ಅಶೋಕ್  

3) ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ  

4) ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು

5) ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್

6) ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್​

7) ಕೆ.ಆರ್​.ಪೇಟೆ ಶಾಸಕ ಡಾ.ಕೆ.ಸಿ.ನಾರಾಯಣಗೌಡ

8) ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ

9) ಆರ್.ಆರ್.ನಗರ ಶಾಸಕ ಮುನಿರತ್ನ

10) ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್​

11) ಕೆ.ಆರ್​.ಪುರ ಶಾಸಕ ಬೈರತಿ ಬಸವರಾಜು​

12) ಔರಾದ್ ಶಾಸಕ ಪ್ರಭು ಚೌಹಾಣ್​

13) ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ

14) ಗೋವಿಂದರಾಜನಗರ ಶಾಸಕ ವಿ.ಸೋಮಣ್ಣ

15) ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ

16) ಹುಕ್ಕೇರಿ ಶಾಸಕ ಉಮೇಶ್​ ಕತ್ತಿ

17) ಮಲ್ಲೇಶ್ವರ ಶಾಸಕ ಡಾ.ಅಶ್ವತ್ಥ್ ನಾರಾಯಣ್​

18) ಮುಧೋಳ ಶಾಸಕ ಗೋವಿಂದ ಕಾರಜೋಳ

19) ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

20) ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್

21) ಯಲ್ಲಾಪುರದ ಶಾಸಕ ಶಿವರಾಂ​ ಹೆಬ್ಬಾರ್​

22) ಕಾರ್ಕಳದ ಶಾಸಕ ವಿ.ಸುನೀಲ್​ ಕುಮಾರ್ ನಾಯಕ್​

23) ತಿಪಟೂರು ಶಾಸಕ ಬಿ.ಸಿ.ನಾಗೇಶ್​

24) ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ

25) ಸುಳ್ಯ ಶಾಸಕ ಎಸ್.ಅಂಗಾರ

26) ವಿಜಯನಗರ ಶಾಸಕ ಆನಂದ್​ ಸಿಂಗ್​  

27) ನರಗುಂದ ಶಾಸಕ ಸಿ. ಸಿ.ಪಾಟೀಲ್​

28) ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ 

29) ಬೀಳಗಿ ಶಾಸಕ ಮುರುಗೇಶ್ ನಿರಾಣಿ

ಸಂಪುಟದಿಂದ ಹೊರಗುಳಿದ ಹಿರಿಯ ನಾಯಕರು

1) ಜಗದೀಶ್ ಶೆಟ್ಟರ್

2) ಲಕ್ಷಣ್ ಸವದಿ

3) ಎಸ್.ಸುರೇಶ್ ಕುಮಾರ್

4) ಆರ್.ಶಂಕರ್

5) ಶ್ರೀಮಂತ ಪಾಟೀಲ್

6) ಸಿ.ಪಿ.ಯೋಗೇಶ್ವರ್

7) ಅರವಿಂದ ಲಿಂಬಾವಳಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More