Home> Karnataka
Advertisement

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವು

Mysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 
 

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವು

Lok Sabha Election 2024 : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. 

ಇದನ್ನು ಓದಿ : Lokasabha Election 2024 : ದೇವೇಗೌಡರ ಕುಟುಂಬದಿಂದ  ಹಕ್ಕು ಚಲಾವಣೆ : ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ಪೂಜೆ   

ಕರುನಾಡಲ್ಲಿ ಇದು ಮೊದಲ ಹಂತದ ಚುನಾವಣೆಯಾಗಿದೆ. ಇಂದು ಕರ್ನಾಟಕದ 14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. 

ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಜೊತೆಗೆ ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ನ ಮೂವರು ಸೇರಿದಂತೆ 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ಇದನ್ನು ಓದಿ : Uric Acid: ಯೂರಿಕ್ ಆಸಿಡ್ ಹೆಚ್ಚಿರುವವರಿಗೆ ಈ 5 ಆಹಾರಗಳು ವಿಷಕ್ಕೆ ಸಮ..!  

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 90 ವರ್ಷದ ಪುಟ್ಟಮ್ಮ ಎಂಬ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಕಲ್ಲಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿ ಬಂದಿದ್ದ ವೃದ್ದೆ ಮೃತಪಟ್ಟಿದ್ದಾರೆ. 90 ವರ್ಷದ ಪುಟ್ಟಮ್ಮ ಎಂಬ ಅಜ್ಜಿ ಮತದಾನ ಮಾಡಿ ಮನೆಗೆ ಬಂದು ಸಾವನ್ನಪ್ಪಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More