Home> Karnataka
Advertisement

ಯಾವುದೇ ಆಡಿಯೋ, ವಿಡಿಯೋ ಬಗ್ಗೆ ಮಾತನಾಡುವುದಿಲ್ಲ: ಸಿಎಂ ಬೊಮ್ಮಾಯಿ

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಶುಭಾಶಯಗಳು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹುಬ್ಬಳ್ಳಿಗೆ ಬಂದಾಗ ಪ್ರಧಾನಮಂತ್ರಿಯವರ ಯುವಜನೋತ್ಸವದ ಕಾರ್ಯಕ್ರಮದಲ್ಲಿ ನಿಮ್ಮೆಲ್ಲರ ಸಹಕಾರ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.

ಯಾವುದೇ ಆಡಿಯೋ, ವಿಡಿಯೋ ಬಗ್ಗೆ ಮಾತನಾಡುವುದಿಲ್ಲ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ:  ಯಾವುದೇ ಆಡಿಯೋ ವಿಡಿಯೋಗಳ ಬಗ್ಗೆ ನಾನು ಮಾತನಾಡುವುದಿಲ್ಲ.ಪಂಚಮಸಾಲಿ ಮೀಸಲಾತಿ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಶುಭಾಶಯಗಳು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹುಬ್ಬಳ್ಳಿಗೆ ಬಂದಾಗ ಪ್ರಧಾನಮಂತ್ರಿಯವರ ಯುವಜನೋತ್ಸವದ ಕಾರ್ಯಕ್ರಮದಲ್ಲಿ ನಿಮ್ಮೆಲ್ಲರ ಸಹಕಾರ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.

ಇದನ್ನೂ ಓದಿ: ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವಾಗುವತ್ತ ಕರ್ನಾಟಕದ ಹೆಜ್ಜೆ

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಂಟರ ಸಂಘದ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಅವರು, ಪಂಚಮಸಾಲಿ ಮೀಸಲಾತಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ನಗ್ನ ವಿಡಿಯೋ ಕಾಲ್ ಬಲೆಗೆ ಬಿದ್ದು 2.69 ಕೋಟಿ ರೂ.ಕಳೆದುಕೊಂಡ ಉದ್ಯಮಿ..!

ಸಿ.ಪಿ.ಯೋಗೀಶ್ವರ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಆಡಿಯೋ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಮಾನ ನಿಲ್ದಾಣದಿಂದ ನಿರ್ಗಮಿಸಿದ್ದಾರೆ.

Live TV

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More