Home> Karnataka
Advertisement

ರಾಜ್ಯ ಸರ್ಕಾರಕ್ಕೆ ಎದುರಾಗುತ್ತಾ ಮೀಸಲಾತಿ ಕಂಟಕ?

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಜಯಮೃತ್ಯುಂಜಯ ಶ್ರೀ ನೇತೃತ್ವದಲ್ಲಿ  ಕ್ಯಾಪಿಟಲ್ ಹೊಟೇಲ್ ನಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರಕ್ಕೆ ಎದುರಾಗುತ್ತಾ ಮೀಸಲಾತಿ ಕಂಟಕ?

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಜಯಮೃತ್ಯುಂಜಯ ಶ್ರೀ ನೇತೃತ್ವದಲ್ಲಿ  ಕ್ಯಾಪಿಟಲ್ ಹೊಟೇಲ್ ನಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ-ICC T20 Rankings : ಐಸಿಸಿ ಟಿ20 ರ‍್ಯಾಕಿಂಗ್ ಪಟ್ಟಿಯಲ್ಲಿ ಮಿಂಚಿದ ವಿರಾಟ್ ಕೊಹ್ಲಿ

ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಶಾಸಕರು ಸಹಿತ ಭಾಗಿಯಾಗಲಿದ್ದಾರೆ.ಅದರಲ್ಲೂ ಪ್ರಮುಖವಾಗಿ ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ್, ಲಕ್ಷ್ಮೀ ಹೆಬ್ಬಾಳ್ಕರ್, ಅರುಣ್ ಕುಮಾರ್, ಶಿವಾನಂದ ಪಾಟೀಲ್ ಸೇರಿ ಹಲವರು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ-BCCI ಹುದ್ದೆಯಲ್ಲಿ ಸೌರವ್ ಗಂಗೂಲಿ, ಜಯ್ ಶಾ ಮುಂದುವರೆಯಲಿದ್ದಾರೆ: ಸುಪ್ರೀಂ ಮಹತ್ವದ ತೀರ್ಪು

ಈಗ ವಿಧಾನಸಭಾ ಅಧಿವೇಶ ನಡೆಯುತ್ತಿರುವುದರಿಂದ ಅಲ್ಲಿ ಪಂಚಮಸಾಲಿ ಮಿಸಲಾತಿ ವಿಚಾರ ಚರ್ಚೆಗೆ ಬಾರದ ಹಿನ್ನೆಲೆಯಲ್ಲಿ ಈಗ ಸಮುದಾಯದ ಮುಖಂಡರು ಹಾಗೂ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯಲಿರುವ ಸಭೆ ಎಲ್ಲರನ್ನೂ ಕುತೂಹಲ ಕೆರಳಿಸುವಂತೆ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Read More