Home> Karnataka
Advertisement

ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪಿಯು ಪರೀಕ್ಷಾ ಮಂಡಳಿ ಮಂಗಳವಾರ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ 18ವರೆಗೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟವಾಗಿದೆ. 2019ರ ಮಾರ್ಚ್ 1ರಿಂದ 18ವರೆಗೆ ಪರೀಕ್ಷೆ ನಡೆಯಲಿವೆ ಎಂದು ಪಿಯು ಮಂಡಳಿ ತಿಳಿಸಿದೆ. 

ಪ್ರತಿ ದಿನ ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ ನಡೆಯಲಿವೆ.

ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಂತಿದೆ:
ದಿನಾಂಕ  ವಿಷಯ
ಮಾರ್ಚ್ 1 ಅರ್ಥಶಾಸ್ತ್ರ, ಭೌತಶಾಸ್ತ್ರ 
ಮಾರ್ಚ್ 2 ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೋಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌ 
ಮಾರ್ಚ್ 3 ಭಾನುವಾರ (ರಜೆ) 
ಮಾರ್ಚ್ 4 ಮಹಾಶಿವರಾತ್ರಿ (ರಜೆ)
ಮಾರ್ಚ್ 5 ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್‌, ಫ್ರೆಂಚ್‌
ಮಾರ್ಚ್ 6 ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
ಮಾರ್ಚ್ 7 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ 
ಮಾರ್ಚ್ 8 ಉರ್ದು, ಸಂಸ್ಕೃತ 
ಮಾರ್ಚ್ 9 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 
ಮಾರ್ಚ್ 10 ಭಾನುವಾರ (ರಜೆ) 
ಮಾರ್ಚ್ 11 ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ 
ಮಾರ್ಚ್ 12 ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ 
ಮಾರ್ಚ್ 13 ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ 
ಮಾರ್ಚ್ 14 ಇತಿಹಾಸ, ಜೀವಶಾಸ್ತ್ರ, ಬೇಸಿಕ್‌ ಮ್ಯಾಥ್ಸ್‌ 
ಮಾರ್ಚ್ 15 ಹಿಂದಿ 
ಮಾರ್ಚ್ 16 ಕನ್ನಡ 
ಮಾರ್ಚ್ 17 ಭಾನುವಾರ (ರಜೆ) 
ಮಾರ್ಚ್ 18 ಇಂಗ್ಲಿಷ್‌ 

 

Read More