Home> Karnataka
Advertisement

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ನೂರು ಕೋಟಿ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ

ಆಸಕ್ತರು ನವೆಂಬರ್ 12 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಇದನ್ನು ಓದಿ : Petrol Price Today : ವಾಹನ ಸವಾರರೆ ಗಮನಿಸಿ : ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ

ಹೆಚ್ಚಿನ ವಿವರಗಳಿಗೆ ದೂ.ಸಂ: 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Read More