Today Vegetables price: ಮಾರುಕಟ್ಟೆಯಲ್ಲಿ ದಿನೇ ದಿನೇ ತರಕಾರಿ ಬೆಲೆಯಲ್ಲಿ ಬದಲಾವಣೆ ಕಂಡು ಬರುತ್ತದೆ. ಹವಾಮಾನ ವೈಪರೀತ್ಯ, ತರಕಾರಿಗಳ ಲಭ್ಯತೆಗೆ ಅನುಗುಣವಾಗಿ ದರಗಳಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಇಂದು ರಾಜ್ಯದ ತರಕಾರಿ ಮಾರುಕಟ್ಟೆಯಲ್ಲಿ ಹೇಗಿದೆ ಬೆಲೆ ಎಂಬುದನ್ನು ತಿಳಿಯೋಣ.
ಇದನ್ನೂ ಓದಿ: ಲೈಸೆನ್ಸ್ ಇಲ್ಲದೇ ಮರಳು ಸಾಗಾಟ: 3 ಲಾರಿಗಳು ಪೊಲೀಸರ ವಶಕ್ಕೆ
ಇಂದಿನ ತರಕಾರಿ ಬೆಲೆ ಹೀಗಿದೆ :
ಬೆಂಗಳೂರಿನ ತರಕಾರಿಗಳ ದೈನಂದಿನ ದರದ ಅನುಸಾರ ಇಲ್ಲಿ ಮಾಹಿತಿ ನೀಡಲಾಗಿದೆ. ಈ ಬೆಲೆ ಮಾರುಕಟ್ಟೆ, ಶಾಪಿಂಗ್ ಮಾಲ್ಗಳು, ಸೂಪರ್ ಮಾರ್ಕೆಟ್ ಮತ್ತು ಚಿಲ್ಲರೆ ಅಂಗಡಿಗಳಿಗೆ ಅನುಗುಣವಾಗಿ ಬದಲಾಗಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.