Home> Karnataka
Advertisement

Vegetable Price: ಕರ್ನಾಟಕ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಯ್ತಾ ತರಕಾರಿ ಬೆಲೆ!

ಈ ಬೆಳವಣಿಗೆ ಜನರಲ್ಲಿ ಕೊಂಚ ನೆಮ್ಮದಿ ತರಿಸಿದೆ ಎನ್ನಬಹುದು. ಮಾರುಕಟ್ಟೆಯಲ್ಲಿ ಸೊಪ್ಪು ತರಕಾರಿಗಳ ಬೆಲೆ ಹೀಗಿದೆ ನೋಡಿ

Vegetable Price: ಕರ್ನಾಟಕ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಯ್ತಾ ತರಕಾರಿ ಬೆಲೆ!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ದಿನ ತರಕಾರಿ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಆದರೆ ಕಳೆದ ದಿನ ಮತ್ತು ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಸ್ಥಿರವಾಗಿ ಬೆಲೆ ಮುಂದುವರೆದಿದೆ. ಈ ಬೆಳವಣಿಗೆ ಜನರಲ್ಲಿ ಕೊಂಚ ನೆಮ್ಮದಿ ತರಿಸಿದೆ ಎನ್ನಬಹುದು. ಮಾರುಕಟ್ಟೆಯಲ್ಲಿ ಸೊಪ್ಪು ತರಕಾರಿಗಳ ಬೆಲೆ ಹೀಗಿದೆ ನೋಡಿ

ಇದನ್ನೂ ಓದಿ: CWG 2022: ಪ್ಯಾರಾ ಟೇಬಲ್ ಟೆನಿಸ್‍ನಲ್ಲಿ ಚಿನ್ನ ಗೆದ್ದ ಭಾವಿನಾಬೆನ್ ಪಟೇಲ್

ಹರಿವೆ ಸೊಪ್ಪು (ಕೆಜಿ) ರೂ. 8
ನೆಲ್ಲಿಕಾಯಿ ರೂ. 55
ಬೂದು ಕುಂಬಳಕಾಯಿ ರೂ. 25
ಬೇಬಿ ಕಾರ್ನ್ ರೂ. 46
ಬಾಳೆ ಹೂವು ರೂ. 14
ಬೀಟ್‌ರೂಟ್‌ ರೂ.43
ಕ್ಯಾಪ್ಸಿಕಂ ರೂ. 35
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 26
ಅವರೆಕಾಳು ರೂ. 78
ಎಲೆಕೋಸು ರೂ. 20
ಕ್ಯಾರೆಟ್ ರೂ. 49
ಹೂಕೋಸು ರೂ. 29
ಗೋರೆಕಾಯಿ ರೂ. 33
ತೆಂಗಿನಕಾಯಿ ರೂ. 34
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 11
ಜೋಳ ರೂ. 23
ಸೌತೆಕಾಯಿ ರೂ. 28
ಕರಿಬೇವು ರೂ. 26
ಸಬ್ಬಸಿಗೆ ರೂ. 8
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 28
ಸುವರ್ಣಗೆಡ್ಡೆ ರೂ.  28
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 63
ಬೆಳ್ಳುಳ್ಳಿ ರೂ. 73
ಶುಂಠಿ ರೂ. 43
ಹಸಿರು ಮೆಣಸಿನಕಾಯಿ ರೂ. 38
ಬಟಾಣಿ  ರೂ. 70
ತೊಂಡೆಕಾಯಿ ರೂ. 26
ನಿಂಬೆ ರೂ. 57
ಮಾವು ರೂ. 61
ಪುದೀನಾ ರೂ. 5
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 34
ಬಾಳೆಹಣ್ಣು ರೂ. 8
ಆಲೂಗಡ್ಡೆ ರೂ. 28
ಸಿಹಿಕುಂಬಳಕಾಯಿ ರೂ. 26
ಮೂಲಂಗಿ ರೂ. 26
ಹೀರೆಕಾಯಿ ರೂ. 30
ಪಡುವಲಕಾಯಿ ರೂ.  26
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 17

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More