Home> Karnataka
Advertisement

Video: ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧಕ್ಕೆ ಎಂಟ್ರಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ 

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯದ ವಿಧಾನಸೌಧಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಮೆಟ್ಟಿಲು ಗಳಿಗೆ ನಮಸ್ಕರಿಸುವ ಮೂಲಕ ಒಳಗೆ ಎಂಟ್ರಿ ನೀಡಿದ್ದು ಮಾಧ್ಯಮಗಳ ಗಮನ ಸೆಳೆಯಿತು.ಇದಾದ ಬಳಿಕ ಶಿವಕುಮಾರ್ ಅವರು ವಿಧಾನಸಭೆ ಭವನ ಪ್ರವೇಶಿಸುವ ಮುನ್ನ ವಿಜಯದ ಚಿಹ್ನೆ ತೋರಿಸಿದರು.

Video: ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧಕ್ಕೆ ಎಂಟ್ರಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ 

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯದ ವಿಧಾನಸೌಧಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಮೆಟ್ಟಿಲು ಗಳಿಗೆ ನಮಸ್ಕರಿಸುವ ಮೂಲಕ ಒಳಗೆ ಎಂಟ್ರಿ ನೀಡಿದ್ದು ಮಾಧ್ಯಮಗಳ ಗಮನ ಸೆಳೆಯಿತು.ಇದಾದ ಬಳಿಕ ಶಿವಕುಮಾರ್ ಅವರು ವಿಧಾನಸಭೆ ಭವನ ಪ್ರವೇಶಿಸುವ ಮುನ್ನ ವಿಜಯದ ಚಿಹ್ನೆ ತೋರಿಸಿದರು.

ಇದಕ್ಕೂ ಮುನ್ನ ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕ್ರಮವಾಗಿ ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಉಭಯ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದರು.ಇದಕ್ಕೂ ಮೊದಲು ಅವರು ಈ ಹಿಂದೆ 2013 ಮತ್ತು 2018 ರ ನಡುವೆ ಸೇವೆ ಸಲ್ಲಿಸಿದ್ದರು.ಈ ಬಾರಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ.ಶಿವಕುಮಾರ್ ಅವರು ತಮ್ಮ ಆಧ್ಯಾತ್ಮಿಕ ಗುರು ಶ್ರೀ ಗಂಗಾಧರ ಅಜ್ಜ ಅವರ ಹೆಸರಿನಲ್ಲಿ ಸ್ವೀಕರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Read More