Home> Karnataka
Advertisement

Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ..?

ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳ ಹರಿವು ಮತ್ತು ಹೊರ ಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ..?

ಬೆಂಗಳೂರು: ಕಳೆದ ವರ್ಷ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಅಬ್ಬರವಿತ್ತು. ಅಕಾಲಿಕ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ನಿರಂತರವಾಗಿ ಸುರಿದ  ಭಾರೀ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಕಳೆದ ಹಲವಾರು ದಿನಗಳಿಂದ ಮಳೆರಾಯ ಸಂಪೂರ್ಣವಾಗಿ ಮಾಯವಾಗಿದ್ದಾನೆ. ಹೀಗಾಗಿ ರಾಜ್ಯದ ಜಲಾಶಯಗಳ ಮಟ್ಟದಲ್ಲಿ ಭಾರೀ ಏರಿಳಿತ ಕಂಡಿದೆ.

fallbacks

ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಾಮರ್ಥ್ಯ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More