ನವದೆಹಲಿ: ಚೈತ್ರ ನವರಾತ್ರಿ(Chaitra Navratri 2022)ನಾಳೆ ಅಂದರೆ ಏಪ್ರಿಲ್ 2ರ ಶನಿವಾರದಿಂದ ಆರಂಭವಾಗಲಿದೆ. ಈ ನವರಾತ್ರಿಯು ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದದಿಂದ ಪ್ರಾರಂಭವಾಗುತ್ತದೆ ಮತ್ತು ಈ ದಿನದಿಂದ ಹಿಂದೂ ಹೊಸ ವರ್ಷ(Hindu New Year)ವು ಪ್ರಾರಂಭವಾಗಲಿದೆ. ನವರಾತ್ರಿಯ ಮೊದಲ ದಿನದಂದು ಕಲಶವನ್ನು ಸ್ಥಾಪಿಸಲಾಗುತ್ತದೆ ಮತ್ತು ನಂತರ ತಾಯಿ ದುರ್ಗೆಯ 9 ರೂಪಗಳನ್ನು ಪ್ರತಿದಿನ 9 ದಿನಗಳ ಕಾಲ ಆಚರಣೆಗಳೊಂದಿಗೆ ಪೂಜಿಸಲಾಗುತ್ತದೆ.
ದುರ್ಗೆ(Durga Devi)ಯ ಆರಾಧನೆಯಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಪ್ರಗತಿಯನ್ನು ತರುತ್ತದೆ. ದುರ್ಗಾ ಮಾತೆ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ. ಇಂತಹ ಪರಿಸ್ಥಿತಿಯಲ್ಲಿ ಮಾತಾ ರಾಣಿಯ ಆಶೀರ್ವಾದ ಪಡೆಯಲು ನವರಾತ್ರಿಯಲ್ಲಿ ಕೆಲವು ತಪ್ಪುಗಳನ್ನು ಮಾಡಬಾರದು. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: Chanakya Niti: ಇಂತಹ ಜನರಿಂದ ದೂರವಿರಿ, ಇಲ್ದಿದ್ರೆ ಕೆಟ್ಟ ಹೆಸರು ಬರುತ್ತೆ
ನವರಾತ್ರಿಯಲ್ಲಿ ಈ ತಪ್ಪುಗಳನ್ನು ಮಾಡಬೇಡಿ
ಇದನ್ನೂ ಓದಿ: Astrology : ಮನೆಯ ದರಿದ್ರ ತೊಡೆದು ಹಾಕಲು ಈ ಸುಲಭ ಕ್ರಮಗಳನ್ನು ಅನುಸರಿಸಿ
(ಗಮನಿಸಿರಿ: ಇಲ್ಲಿ ನೀಡಲಾಗಿರುವ ಮಾಹಿತಿಯು ಸಾಮಾನ್ಯ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee Kannada News ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.