Home> Lifestyle
Advertisement

December Horoscope: ಈ 5 ರಾಶಿಯವರಿಗೆ ಅದ್ಭುತವಾಗಿರಲಿದೆ ಡಿಸೆಂಬರ್, 3 ಗ್ರಹಗಳ ರಾಶಿ ಪರಿವರ್ತನೆಯಿಂದ ಸಿಗುತ್ತೆ ಸರ್ವತೋಮುಖ ಲಾಭ

ಸೂರ್ಯ, ಬುಧ ಮತ್ತು ಶುಕ್ರ ಗ್ರಹಗಳ ರಾಶಿ ಚಕ್ರ ಬದಲಾವಣೆಯು (Planet Transit) ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಈ ಪ್ರಮುಖ ಗ್ರಹಗಳ ರಾಶಿ ಪರಿವರ್ತನೆಯು 5 ರಾಶಿಯ ಜನರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡಲಿವೆ ಎಂದು ಹೇಳಲಾಗುತ್ತಿದೆ.

December Horoscope: ಈ 5 ರಾಶಿಯವರಿಗೆ ಅದ್ಭುತವಾಗಿರಲಿದೆ ಡಿಸೆಂಬರ್,  3 ಗ್ರಹಗಳ ರಾಶಿ ಪರಿವರ್ತನೆಯಿಂದ  ಸಿಗುತ್ತೆ ಸರ್ವತೋಮುಖ ಲಾಭ

December Horoscope: ವರ್ಷದ ಕೊನೆಯ ತಿಂಗಳು ಆರಂಭವಾಗಿದ್ದು, ವರ್ಷಾಂತ್ಯದ ಪಾರ್ಟಿ ಮತ್ತು ಹೊಸ ವರ್ಷವನ್ನು ಸ್ವಾಗತಿಸುವ ಬಗ್ಗೆ ಜನರು ಸಾಕಷ್ಟು ಉತ್ಸುಕರಾಗಿದ್ದಾರೆ.  ಮುಂದಿನ 20 ದಿನಗಳಲ್ಲಿ 3 ಪ್ರಮುಖ ಗ್ರಹಗಳಾದ ಸೂರ್ಯ, ಬುಧ ಮತ್ತು ಶುಕ್ರ ಗ್ರಹಗಳು ರಾಶಿ ಪರಿವರ್ತನೆ ಸಂಭವಿಸಲಿದ್ದು ಇದು ದ್ವಾದಶ ರಾಶಿಗಳ ಮೇಲೂ ಪ್ರಭಾವ ಬೀಳಲಿದೆ.

ಸೂರ್ಯ, ಬುಧ ಮತ್ತು ಶುಕ್ರ ಗ್ರಹಗಳ ರಾಶಿ ಚಕ್ರ ಬದಲಾವಣೆಯು (Planet Transit) ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಈ ಪ್ರಮುಖ ಗ್ರಹಗಳ ರಾಶಿ ಪರಿವರ್ತನೆಯು 5 ರಾಶಿಯ ಜನರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡಲಿವೆ ಎಂದು ಹೇಳಲಾಗುತ್ತಿದೆ. ಆ 5 ರಾಶಿಗಳು ಯಾವುವು ಎಂದು ತಿಳಿಯೋಣ...

* ಮೇಷ ರಾಶಿ: 

fallbacks
ಮೇಷ ರಾಶಿಯವರಿಗೆ ಡಿಸೆಂಬರ್ ತಿಂಗಳು ಅದ್ಭುತವಾಗಿರುತ್ತದೆ. ಈ ರಾಶಿಯವರು ಉದ್ಯೋಗ-ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಯಾವುದೇ ದೀರ್ಘಕಾಲದ ಆಸೆ ಈಡೇರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಇದನ್ನೂ ಓದಿ- Zodiac Sighs And Relationships: ಈ ಎರಡು ರಾಶಿಯ ಜನರು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವುದೇ ಇಲ್ಲ

* ಮಿಥುನ ರಾಶಿ:

fallbacks
ಅದೃಷ್ಟದ (Lucky) ಸಹಾಯದಿಂದ ಕೆಲಸವು ಪೂರ್ಣಗೊಳ್ಳುತ್ತದೆ. ನೀವು ಪ್ರಗತಿಯನ್ನು ಪಡೆಯುತ್ತೀರಿ. ವಿಷಯಗಳು ನಿಮ್ಮ ಪರವಾಗಿರುತ್ತವೆ. ಹಠಾತ್ ಹಣಕಾಸಿನ ಲಾಭ ಇರುತ್ತದೆ. ಕೌಟುಂಬಿಕ ಜೀವನವೂ ಉತ್ತಮವಾಗಿ ಸಾಗಲಿದೆ. 

* ಸಿಂಹ ರಾಶಿ:

fallbacks
ವ್ಯಾಪಾರಿಗಳು ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಗೌರವವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದ್ದು ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಜೀವನ ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. 

ಇದನ್ನೂ ಓದಿ- Mangal Grah Prabhav: ಈ 4 ರಾಶಿಯವರಿಗೆ ಮಂಗಳನ ಶುಭಫಲ, ನಿಮ್ಮ ರಾಶಿಯೂ ಇದರಲ್ಲಿದೆಯೇ?

* ಧನು ರಾಶಿ:

fallbacks
ಕಠಿಣ ಪರಿಶ್ರಮವು ಪೂರ್ಣ ಮತ್ತು ಉತ್ತಮ ಫಲಿತಾಂಶಗಳನ್ನು ಪಡೆಯುತ್ತದೆ. ಇದರಿಂದ ಸುಖ ಶಾಂತಿ ಸಿಗುತ್ತದೆ. ಹಣವು ಪ್ರಯೋಜನಕಾರಿಯಾಗಲಿದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. 

* ಕುಂಭ ರಾಶಿ:

fallbacks
ಹಳೆಯ ಹೂಡಿಕೆ ಲಾಭದಾಯಕವಾಗಿರುತ್ತದೆ. ಅನೇಕ ಮೂಲಗಳಿಂದ ಬರುವ ಹಣವು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ನಿಕಟ ಜನರು ಪ್ರಯೋಜನ ಪಡೆಯುತ್ತಾರೆ. ಒಟ್ಟಾರೆಯಾಗಿ, ಈ ಸಮಯವು ಎಲ್ಲಾ ಕಡೆಯಿಂದ ಲಾಭವನ್ನು ತರುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More