ನವದೆಹಲಿ: ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ವಿಶೇಷ ಮಹತ್ವವಿದೆ. ಪ್ರತಿ ಅಮಾವಾಸ್ಯೆಯಂದು ಪವಿತ್ರ ನದಿಗಳಲ್ಲಿ ವಿಶೇಷವಾಗಿ ಗಂಗಾ ಸ್ನಾನ ಮಾಡಿ ದಾನ ಮಾಡುವ ಸಂಪ್ರದಾಯವಿದೆ. ಇದಲ್ಲದೆ ಪೂರ್ವಜರನ್ನು ಪೂಜಿಸಲಾಗುತ್ತದೆ. ಆದ್ದರಿಂದ ಅವರ ಆಶೀರ್ವಾದದಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ ಎಂದು ನಂಬಲಾಗಿದೆ. ವರ್ಷದ ಎಲ್ಲಾ ಅಮಾವಾಸ್ಯೆಗಳಲ್ಲಿ ಮೌನಿ ಅಮಾವಾಸ್ಯೆ(Mauni Amavasya 2022)ಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.
ಈ ವರ್ಷದ ಮೌನಿ ಅಮವಾಸ್ಯೆಯನ್ನು ಇಂದು(ಜ.31) ಕೆಲವು ಸ್ಥಳಗಳಲ್ಲಿ ಮತ್ತು ಕೆಲವು ಸ್ಥಳಗಳಲ್ಲಿ ಫೆಬ್ರವರಿ 1ರಂದು(Mauni Amavasya 2022 Date) ಆಚರಿಸಲಾಗುತ್ತದೆ. ಈ ದಿನ ಸ್ನಾನ ಮತ್ತು ದಾನದ ಹೊರತಾಗಿ ವಿಷ್ಣು ಮತ್ತು ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ. ಆದ್ದರಿಂದ. ಲಕ್ಷ್ಮಿದೇವಿಯ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.
ಇದನ್ನೂ ಓದಿ: ಇಂದಿನಿಂದ ಬೆಳಗಲಿದೆ ಈ 4 ರಾಶಿಯವರ ಅದೃಷ್ಟ, ಬುಧ ನೀಡಲಿದ್ದಾನೆ ಅಪಾರ ಲಾಭ
ಮೌನಿ ಅಮವಾಸ್ಯೆಯಂದು ಈ ವಿಶೇಷ ಕ್ರಮಗಳನ್ನು ಮಾಡಿ
ಇದನ್ನೂ ಓದಿ: ವ್ಯಾಪಾರ, ವ್ಯವಹಾರದಲ್ಲಿ ನಷ್ಟ ಸಂಭವಿಸಿದರೆ, ಈ ಬಣ್ಣವನ್ನು ಬಳಸಿ; ಮತ್ತೆ ಪ್ರಗತಿಯತ್ತ ಸಾಗಲಿದೆ ಆರ್ಥಿಕ ಸ್ಥಿತಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.