PHOTOS

ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ

trong>ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024...

Advertisement
1/6

ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆ

2/6

ಇಂಗ್ಲಿಷ್ ಪೆನ್  2009 ರಲ್ಲಿ ಸ್ಥಾಪಿಸಿದ ನೆನಪಿಗಾಗಿ ಯುನೈಟೆಡ್ ಕಿಂಗ್‌ಡಮ್, ರಿಪಬ್ಲಿಕ್ ಆಫ್ ಐರ್ಲೆಂಡ್ ಅಥವಾ ಕಾಮನ್‌ವೆಲ್ತ್‌ನಲ್ಲಿ ವಾಸಿಸುವ ಅತ್ಯುತ್ತಮ ಬರಹಗಾರರಿಗೆ ಪ್ರತಿ ವರ್ಷವು  ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

3/6

ಇಂಗ್ಲಿಷ್ PEN ಅಧ್ಯಕ್ಷ ರುತ್ ಬೋರ್ಥ್ವಿಕ್, ನಟ ಖಾಲಿದ್ ಅಬ್ದಲ್ಲಾ ಮತ್ತು ಬರಹಗಾರ ರೋಜರ್ ರಾಬಿನ್ಸನ್ ಈ ವರ್ಷದ ತೀರ್ಪುಗಾರರಾಗಿದ್ದರು. 

4/6

ನೊಬೆಲ್ ಪ್ರಶಸ್ತಿ ವಿಜೇತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿ ಪ್ರತಿ ವರ್ಷವೂ ಇದನ್ನು ನೀಡಲಾಗುತ್ತದೆ. 

5/6

ಅಕ್ಟೋಬರ್ 10 ರಂದು ಬ್ರಿಟಿಷ್ ಲೈಬ್ರರಿ ಹೋಸ್ಟ್ ಮಾಡುವ ಸಮಾರಂಭದಲ್ಲಿ ಅವರು PEN ಪಿಂಟರ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. 

6/6

ತಮ್ಮ ಕಾದಂಬರಿ ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್‌ಗೆ ಹೆಚ್ಚು ಹೆಸರುವಾಸಿಯಾಗಿದ್ದು, 1997 ರಲ್ಲಿ ಈ ಕಾದಂಬರಿಗಾಗಿ ಬೂಕರ್ ಪ್ರಶಸ್ತಿಯನ್ನು ಗೆದ್ದರು.    





Read More