PHOTOS

Abhishek Aviva Marriage: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ

va-Wedding: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದ...

Advertisement
1/6

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು.  

2/6

ಕುಟುಂಬ ಸಮೇತ ಅಭಿ ವಿವಾಹಕ್ಕೆ  ಆಗಮಿಸಿದ ಕಿಚ್ಚ ಸುದೀಪ್

3/6

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ

4/6

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಮದುವೆಗೆ ಆಗಮಿಸಿ ನವ ಜೋಡಿಗೆ ಶುಭಹಾರಿಸಿದ್ದಾರೆ. 

5/6

ಅಭಿಷೇಕ್ ಮತ್ತು ಅವಿವಾ ಮದುವೆ ಸಮಾರಂಭಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಆಗಮಿಸಿ ಶುಭಹಾರೈಸಿದ್ದಾರೆ.

 

6/6

ನವದಂಪತಿಗಳಿಗೆ ಹಾರೈಸಲು ಸ್ಯಾಂಡಲ್ವುಡ್‌ ಗಣ್ಯರ ಶುಭಾಶಯದ ಸುರಿಮಳೆ





Read More