PHOTOS

ಸಲ್ಮಾನ್ ಖಾನ್ ಸಿನಿಮಾದಲ್ಲಿ ನಟಿಸಲು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತೇ?

Rashmika Mandanna Remuneration For Sikandar: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸ...

Advertisement
1/5
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸುತ್ತಿರುವ ತಾರೆ ರಶ್ಮಿಕಾ ಮಂದಣ್ಣ. ಸದ್ಯ ಬಾಲಿವುಡ್‌’ನಲ್ಲಿ ಸದ್ದು ಮಾಡುತ್ತಿರುವ ಈ ನಟಿ, ಸಲ್ಮಾನ್ ಖಾನ್ ಜೊತೆ ನಟಿಸುವ ಅದ್ಭುತ ಅವಕಾಶ ಪಡೆದುಕೊಂಡಿದ್ದಾರೆ

2/5
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಎಆರ್ ಮುರುಗದಾಸ್ ನಿರ್ದೇಶನದ, ಸಿಕಂದರ್ ಸಿನಿಮಾ ಈಗಾಗಲೇ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಈದ್ 2025 ರಂದು ತೆರೆಗೆ ಬರಲು ಸಿದ್ಧವಾಗಿದೆ.

3/5
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಅಂದಹಾಗೆ ಈ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

4/5
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಬಿಗ್ ಬಜೆಟ್ ಸಿನಿಮಾ ಮಾತ್ರವಲ್ಲದೆ, ಸಲ್ಮಾನ್ ಖಾನ್ ಜೊತೆ ನಟಿಸುತ್ತಿರುವ ರಶ್ಮಿಕಾ ಅದೃಷ್ಟ ಖುಲಾಯಿಸಿದೆ ಎಂದೇ ಹೇಳಬಹುದು.

5/5
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಸಿಕಂದರ್ ಜೊತೆಗೆ, ರಶ್ಮಿಕಾ ಮಂದಣ್ಣ ಹಲವಾರು ಪ್ರಾಜೆಕ್ಟ್’ಗಳಿಗೆ ಸಹಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.





Read More