PHOTOS

30 ವರ್ಷದ ನಂತರ ಈ ರಾಶಿಯವರಿಗೆ ರಾಜಯೋಗ ! ಇನ್ನು ಇವರ ಬದುಕು ಬಂಗಾರ

ಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹ. ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಲು ಎರಡೂವರೆ ವರ್ಷಗಳು ಬೇಕಾಗುತ್ತದೆ. ಶನಿಯ ಚಲನೆಯಲ್ಲಿ ಬದಲಾವಣೆಯಾದ...

Advertisement
1/4
ಶಶರಾಜಯೋಗ
ಶಶರಾಜಯೋಗ

ಕುಂಭ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆಯೊಂದಿಗೆ ಶಶರಾಜಯೋಗ ರೂಪುಗೊಳ್ಳುತ್ತಿದೆ. ವೈದಿಕ ಜ್ಯೋತಿಷ್ಯದಲ್ಲಿ, ಇದನ್ನು ಅತ್ಯಂತ ಮಂಗಳಕರ ಯೋಗವೆಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ,  ಈ ರಾಜಯೋಗದಿಂದ 3 ರಾಶಿಯವರು  ವಿಶೇಷ ಪ್ರಯೋಜನ ಪಡೆಯುತ್ತಾರೆ. ಈ ಅವಧಿಯಲ್ಲಿ, ಈ ರಾಶಿಯ ಜನರು ಸಂಪತ್ತು ಮತ್ತು ಗೌರವವನ್ನು ಪಡೆಯಬಹುದು

2/4
ಕುಂಭ ರಾಶಿ :
ಕುಂಭ ರಾಶಿ :

ಈ ರಾಶಿಚಕ್ರದ ಅಧಿಪತಿ ಗ್ರಹ ಶನಿ. ಹಾಗಾಗಿ ಶಶರಾಜಯೋಗದ ಮೂಲಕ   ಇವರ ವ್ಯಕ್ತಿತ್ವದಲ್ಲಿ ಸುಧಾರಣೆ ಕಂಡುಬರುತ್ತದೆ. ನಾಯಕತ್ವ ಸಾಮರ್ಥ್ಯ ಹೆಚ್ಚಲಿದೆ. ಮಾಡುವ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ಸಾಡೇಸಾತಿ ನಡೆಯುತ್ತಿದ್ದರೂ ಶನಿ ದೇವ ಸೋಲಲು ಬಿಡುವುದಿಲ್ಲ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಈ ಅವಧಿಯಲ್ಲಿ ಪೂರ್ಣಗೊಳ್ಳಲಿವೆ. 

3/4
ಸಿಂಹ ರಾಶಿ :
ಸಿಂಹ ರಾಶಿ :

ಈ ರಾಶಿಯವರಿಗೆ ಶಶರಾಜಯೋಗವು ಅನುಕೂಲಕರವಾಗಿರಲಿದೆ. ಶನಿದೇವನು ಈ ರಾಶಿಯ ಏಳನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಸಿಂಹ ರಾಶಿಯವರಿಗೆ ಹಠಾತ್ ಧನಲಾಭಾವಾಗುವುದು. ಈ ಸಮಯದಲ್ಲಿ ಕುಟುಂಬದ ಎಲ್ಲಾ ಸದಸ್ಯರೊಂದಿಗೆ ಉತ್ತಮ ಸಂಬಂಧವು ರೂಪುಗೊಳ್ಳುತ್ತದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು.     

4/4
ವೃಶ್ಚಿಕ ರಾಶಿ :
ವೃಶ್ಚಿಕ ರಾಶಿ :

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗ್ರಹದ ಹಿನ್ನೆಡೆಯಿಂದಾಗಿ ರೂಪುಗೊಂಡ ಶಶರಾಜಯೋಗವು ಈ ರಾಶಿಯವರಿಗೆ ಅನುಕೂಲಕರ ಫಲವನ್ನು ನೀಡಲಿದೆ. ಆರ್ಥಿಕ ಮತ್ತು ಆಸ್ತಿ ವಿಷಯಗಳಲ್ಲಿ ಲಾಭವಾಗುವುದು.  ನಿಮ್ಮ ರಾಶಿಯ ನಾಲ್ಕನೇ ಮನೆಯಲ್ಲಿ ಶನಿಯು ಸಾಗುತ್ತಿದೆ. ಈ ಸಮಯದಲ್ಲಿ ವಾಹನ ಅಥವಾ ಆಸ್ತಿ ಖರೀದಿಸಬಹುದು. 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)  





Read More