PHOTOS

Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!

ajesh nataranga: ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್‌ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯ...

Advertisement
1/5

ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್‌ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್‌ ನಟರಂಗ ನಟಿಸಿದ್ದಾರೆ..   

2/5

ಅಮೃತಧಾರೆ.. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಈ ಜನಪ್ರಿಯ ಧಾರವಾಹಿಯಲ್ಲಿ ಗೌತಮ್‌ ಪಾತ್ರದಲ್ಲಿ ನಟ ರಾಜೇಶ್‌ ನಟರಂಗ ಹಾಗೂ ಭೂಮಿಕಾ ಪಾತ್ರದಲ್ಲಿ ನಟಿ ಛಾಯಾಸಿಂಗ್‌ ನಟಿಸಿದ್ದಾರೆ..  

3/5

ವಿಭಿನ್ನ ಕಥಾಹಂದರವನ್ನು ಒಳಗೊಂಡಿರುವ ಈ ಅಮೃತಧಾರೆ ಧಾರವಾಹಿ ಅತ್ಯಂತ ಜನಪ್ರಿಯ ಧಾರವಾಹಿಗಳ ಪೈಕಿ ಒಂದಾಗಿದೆ.. ಟಿಆರ್‌ಪಿಯಲ್ಲೂ ಈ ಸಿರೀಯಲ್‌ ಮುಂಚೂಣಿಯಲ್ಲಿದೆ..  

4/5

ಈ ಸೀರಿಯಲ್‌ನಲ್ಲಿ ನಟ ರಾಜೇಶ್‌ ನಟರಂಗ ಅವರ ಅದ್ಭುತ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.. ಇದೀಗ ಇವರ ಮಗಳ ಕುರಿತಾದ ಸುದ್ದಿಯೊಂದು ಸಖತ್‌ ಸದ್ದು ಮಾಡುತ್ತಿದೆ.   

5/5

ಹೌದು ನಟ ರಾಜೇಶ್‌ ನಟರಂಗ ಅವರ ಪುತ್ರಿ ಸಹ ಅದ್ಭುತ ಕಲಾವಿದೆ.. ಅಪ್ಪನ ಹಾಗೆ ಮಗಳೂ ಸಿನಿರಂಗದಲ್ಲಿ ಮಿಂಚುತ್ತಿದ್ದಾರೆ... ಧ್ವನಿ ರಾಜೇಶ್ ಮಲಯಾಳಂ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.. ಇಷ್ಟೇ ಅಲ್ಲ ಧ್ವನಿ ಸಾಕಷ್ಟು ಜಾಹೀರಾತುಗಳಲ್ಲಿ ನಟಿಸಿದ್ದಾರೆ..    





Read More